ಎಸ್​​ಡಿಪಿಐ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಶ್ರೀನಿವಾಸ್ ಬಾಳೆಕಾಯಿ ಸೇರಿದಂತೆ ಯಾರು-ಯಾವ ಕ್ಷೇತ್ರಕ್ಕೆ… ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ವಿಧಾಸಭಾ ಚುನಾವಣಾ ಸಮಯ ಹತ್ತಿರವಾಗುತ್ತಿದ್ದಂತೆ ವಿವಿಧ ಪಕ್ಷಗಳು ಮೊದಲ ಹಂತದಲ್ಲಿ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಜೆಡಿಎಸ್​ ಪಕ್ಷ ಈಗಾಗಲೇ ತಮ್ಮ ಅಭ್ಯರ್ಥಿಗಳನ್ನು ಬಹುತೇಕ ಅಂತಿಮಗೊಳಿಸಿದೆ. ಇದೀಗ ವಿಧಾಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹೆಚ್ಚಿನ ಉತ್ಸಾಹ ಹೊಂದಿರುವ ಎಸ್​​ಡಿಪಿಐ ಪಕ್ಷ ರಾಜ್ಯದ 10 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಎಸ್​ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಪೈಜಿಸಾಬ್ ಪತ್ರಿಕಾಗೋಷ್ಠಿ ನಡೆಸಿ, ಮುಂದಿನ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಿದ್ದೇವೆ. ರಾಜ್ಯದ … Continue reading ಎಸ್​​ಡಿಪಿಐ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಶ್ರೀನಿವಾಸ್ ಬಾಳೆಕಾಯಿ ಸೇರಿದಂತೆ ಯಾರು-ಯಾವ ಕ್ಷೇತ್ರಕ್ಕೆ… ಇಲ್ಲಿದೆ ಮಾಹಿತಿ