ಟ್ರಾಫಿಕ್ ಫೈನ್, ಮತ್ತೆ 50% ಆಫರ್​​: ಎಷ್ಟು ದಿನಗಳವರೆಗೆ ಅವಕಾಶ?

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತ ಪಾವತಿಗೆ ಎರಡನೇ ಬಾರಿ ಶೇ.50 ರಿಯಾಯಿತಿ ನೀಡಿ ಸಾರಿಗೆ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ಶನಿವಾರದಿಂದ (ಮಾ.4) 15 ದಿನಗಳ ಕಾಲಾವಕಾಶ ನೀಡಲಾಗಿದೆ. ಫೆ.11ರ ಒಳಗಿನ ಬಾಕಿ ಸಂಚಾರ ಪ್ರಕರಣಗಳಿಗಷ್ಟೇ ಇದು ಅನ್ವಯ ಆಗಲಿದೆ ಎಂದು ಸಾರಿಗೆ ಇಲಾಖೆ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು! ಹೈಕೋರ್ಟ್ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು … Continue reading ಟ್ರಾಫಿಕ್ ಫೈನ್, ಮತ್ತೆ 50% ಆಫರ್​​: ಎಷ್ಟು ದಿನಗಳವರೆಗೆ ಅವಕಾಶ?