ಎರಡನೇ ವಿವಾಹವಾಗಿ ಪೇಚಿಗೆ ಸಿಲುಕಿದ ಮಹಿಳೆ

ಬೆಂಗಳೂರು: ಎರಡನೇ ವಿವಾಹವಾದ ಮಹಿಳೆ ವರದಕ್ಷಿಣೆ ಕಿರುಕುಳಕ್ಕೆ ಒಳಗಾಗಿ ನ್ಯಾಯ ಕೋರಿ ಬಸವನಗುಡಿ ಮಹಿಳಾ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ.  ಮಲ್ಲತ್ತಹಳ್ಳಿಯ ನಿವಾಸಿ 36 ವರ್ಷದ ಮಹಿಳೆ ಕಿರುಕುಳಕ್ಕೆ ಒಳಗಾದಾಕೆ. ಆರೋಪಿ ಪತಿ ವಿನೋದ್ ವೇಣುಗೋಪಾಲ್ ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದು, ಮದುವೆಯಾಗಿ ಒಂದು ಮಗುವಿತ್ತು. ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದರು. ನಂತರ ಪರಿಚಯವಾದ ವಿನೋದ್ 2018ರಲ್ಲಿ ಪ್ರೇಮ ನಿವೇದನೆ ಮಾಡಿ ವಿವಾಹವಾಗಿದ್ದ. ನಂತರ ಮಹಾರಾಷ್ಟ್ರದ ಪುಣೆಯಲ್ಲಿ ಖಾಸಗಿ ಕಂಪನಿಯಲ್ಲಿ … Continue reading ಎರಡನೇ ವಿವಾಹವಾಗಿ ಪೇಚಿಗೆ ಸಿಲುಕಿದ ಮಹಿಳೆ