ಯೋಗದಲ್ಲಿ ದ್ವಿತೀಯ ಸ್ಥಾನ

bhoomika
bhoomika
Published on

ಹೆಬ್ರಿ: ವಿದ್ಯಾಭಾರತಿ ಕರ್ನಾಟಕ ವತಿಯಿಂದ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಿದ್ದಾಪುರ ಸರಸ್ವತಿ ವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯು ವಿದ್ಯಾರ್ಥಿನಿ ಭೂಮಿಕಾ ಕೆ. ಕುಲಾಲ್ ರಿದಮಿಕ್ ಯೋಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾಳೆ. ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲ, ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net