ಜುಲೈ ತಿಂಗಳೊಳಗೆ ಆರಂಭವಾಗಲಿದೆ ಧಾರವಾಡ- ಬೆಂಗಳೂರು ವಂದೇ ಭಾರತ್‌ ರೈಲು

ಬೆಂಗಳೂರು: ಧಾರವಾಡ- ಬೆಂಗಳೂರು ನಡುವೆ ವಂದೇ ಭಾರತ್‌ ರೈಲು ಸಂಚಾರ ಆರಂಭವಾಗುವ ನಿಟ್ಟಿನಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಜತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಬರುವ ಎರಡು ತಿಂಗಳೊಳಗೆ ಧಾರವಾಡ ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸೇವೆ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ವಂದೇ ಭಾರತ್​ ರೈಲಿನಲ್ಲಿ ನೀಡಿದ ಕಾರ್ನ್​ ಫ್ಲೇಕ್ಸ್​ನಲ್ಲಿ … Continue reading ಜುಲೈ ತಿಂಗಳೊಳಗೆ ಆರಂಭವಾಗಲಿದೆ ಧಾರವಾಡ- ಬೆಂಗಳೂರು ವಂದೇ ಭಾರತ್‌ ರೈಲು