ಮಾ.1ರಿಂದ ದ್ವಿತೀಯ ಪಿಯು, ಮಾ.25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟಿಸಿದ ಪರೀಕ್ಷಾ ಮಂಡಳಿ

ಬೆಂಗಳೂರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ 2023-24ನೇ ಸಾಲಿನ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾ.1ರಿಂದ ಮಾ.22ರ ವರೆಗೆ ದ್ವಿತೀಯ ಪಿಯುಸಿ ಮತ್ತು ಮಾ.25ರಿಂದ ಏ.6ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದೆ ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ: ದ್ವಿತೀಯ ಪಿಯುಸಿ ಪರೀಕ್ಷೆಯು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ 80 ಅಂಕಗಳಿಗೆ ಲಿಖಿತ ಪರೀಕ್ಷೆಗಳು ನಡೆಯಲಿದೆ. ಮಾ.1- ಕನ್ನಡ, ಅರೇಬಿಕ್, ಮಾ.4- ಗಣಿತ, ಶಿಕ್ಷಣಶಾಸ, … Continue reading ಮಾ.1ರಿಂದ ದ್ವಿತೀಯ ಪಿಯು, ಮಾ.25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟಿಸಿದ ಪರೀಕ್ಷಾ ಮಂಡಳಿ