20.1 C
Bangalore
Friday, December 6, 2019

ಬಾಲಾಕೋಟ್​ ದಾಳಿ ಬಳಿ ಪಾಕಿಸ್ತಾನ ಉಗ್ರರ ಒಳನುಸುಳುವಿಕೆ ಪ್ರಮಾಣ ತಗ್ಗಿದೆ: ಕೇಂದ್ರ ಸರ್ಕಾರ

Latest News

ಎಲ್ಲ ಮಠಾಧೀಶರು ಅಭಿಯಾನ ಆರಂಭಿಸಲಿ

ಚಿತ್ರದುರ್ಗ: ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನದಿಂದ ಆಯೋಜಿಸಿರುವ ಭಗವದ್ಗೀತಾ ಅಭಿಯಾನದ ನಿಮಿತ್ತ ಶುಕ್ರವಾರ ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಭಾಷಣ, ಭಗವದ್ಗೀತೆ ಕಂಠಪಾಠ...

ಕೋಟೆ ನಾಡಲ್ಲಿಂದು ಭಗವದ್ಗೀತಾ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ವ್ಯಕ್ತಿತ್ವ ವಿಕಸನ, ಸಾಮಾಜಿಕ ಸಾಮರಸ್ಯ, ದೇಶದ ಏಕತೆ ಸಲುವಾಗಿ ಶಿರಸಿ ಸೋಂದಾ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ ನಡೆದಿರುವ...

14ರಂದು ಲೋಕ್ ಅದಾಲತ್

ಚಿತ್ರದುರ್ಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಆಶ್ರಯದಲ್ಲಿ ನ.14ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಲೋಕ್ ಆದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು...

ಆಯುಷ್ ಉಚಿತ ಚಿಕಿತ್ಸಾ ಶಿಬಿರ

ಪರಶುರಾಮಪುರ: ಹೋಬಳಿಯ ಪಿ.ಮಹದೇವಪುರ ಗ್ರಾಮದ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಆವರಣದಲ್ಲಿ ಇತ್ತೀಚಿಗೆ ಆಯುಷ್ ಉಚಿತ ಚಿಕಿತ್ಸಾ ಶಿಬಿರ ನಡೆಯಿತು. ಗ್ರಾಪಂ ವ್ಯಾಪ್ತಿಯ ಪಿ.ಓಬನಹಳ್ಳಿ, ಕಡೇಹುಡೆ,...

ಡ್ರೋನ್ ಕಣ್ಣಿಗೂ ಬೀಳದ ಒಂಟಿ ಸಲಗ

ಚಿತ್ರದುರ್ಗ: ಕೆನ್ನೆಡಲು ಅರಣ್ಯದಲ್ಲಿ ಸಲಗದ ಹೆಜ್ಜೆ ಗುರುತು ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿ ಶುಕ್ರವಾರ ಡ್ರೋನ್ ಬಳಸಿದರೂ ಆನೆ ಪ್ರಯೋಜನವಾಗಿಲ್ಲ. ಹಿಂಡಿಂದ ಅಗಲಿದೇ ಎಂದು ಹೇಳಲಾಗಿರುವ...

ನವದೆಹಲಿ: ಪಾಕಿಸ್ತಾನದ ಬಾಲಾಕೋಟ್​ನಲ್ಲಿ ಜೈಷ್​ ಎ ಮೊಹಮದ್​ ಉಗ್ರರ ತರಬೇತಿ ಕೇಂದ್ರ ಮತ್ತು ನೆಲೆಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿದ ನಂತರ ಭಾರತದೊಳಗೆ ಪಾಕಿಸ್ತಾನ ಉಗ್ರರು ನುಸುಳುವ ಪ್ರಮಾಣ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ತಿಳಿಸಿದೆ.

ಸಂಸದರೊಬ್ಬರು ಬಾಲಾಕೋಟ್​ ದಾಳಿಯ ಬಳಿಕ ಉಗ್ರರು ಭಾರತದ ಗಡಿಯೊಳಗೆ ನುಸುಳುವ ಪ್ರಮಾಣ ಕಡಿಮೆಯಾಗಿದೆಯೇ ಎಂದು ಪ್ರಶ್ನೆ ಕೇಳಿದ್ದರು. ಇದಕ್ಕೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್​ ಬಾಲಾಕೋಟ್​ ದಾಳಿ ಬಳಿಕ ಉಗ್ರರ ಒಳನುಸುಳುವಿಕೆ ಪ್ರಮಾಣ ಶೇ. 43ರಷ್ಟು ಕಡಿಮೆ ಆಗಿದೆ ಎಂದು ಉತ್ತರಿಸಿದರು.

ಜತೆಗೆ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರವಾದದ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದ್ದು, ಉಗ್ರರ ವಿರುದ್ಧ ನಿರಂತರವಾಗಿ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಕೇಂದ್ರ ಮತ್ತು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಜಂಟಿಯಾಗಿ ಹಲವು ಯೋಜನೆಗಳನ್ನು ರೂಪಿಸಿದ್ದು, ಅಂತಾರಾಷ್ಟ್ರೀಯ ಗಡಿ ಮತ್ತು ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ನುಸುಳದಂತೆ ತಡೆಯಲು ವಿವಿಧ ಹಂತದಲ್ಲಿ ಸೇನೆ ನಿಯೋಜಿಸಲಾಗಿದೆ. ಗಡಿಯಲ್ಲಿ ಬೇಲಿಯನ್ನು ಬಲಪಡಿಸಲಾಗುತ್ತಿದೆ, ಗುಪ್ತಚರ ದಳವನ್ನು ಹೆಚ್ಚು ಸಕ್ರಿಯಗೊಳಿಸಲಾಗಿದೆ, ಭದ್ರತಾ ಪಡೆಗಳಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಒದಗಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 2018ರ ಮೊದಲಾರ್ಧಕ್ಕೆ ಹೋಲಿಸಿದರೆ ಈ ವರ್ಷದ ಮೊದಲ 6 ತಿಂಗಳಲ್ಲಿ ಕಣಿವೆ ರಾಜ್ಯದಲ್ಲಿ ಉಗ್ರ ಚಟುವಟಿಕೆಗಳು ಕಡಿಮೆಯಾಗಿದೆ ಎಂದು ತಿಳಿಸಿದರು. (ಏಜೆನ್ಸೀಸ್​)

ಬಾಲಾಕೋಟ್​ನಿಂದ ಕಾಲ್ಕಿತ್ತಿರುವ ಪಾಕ್​ ಉಗ್ರರಿಗೆ ಅಫ್ಘಾನಿಸ್ತಾನ ತಾಲಿಬಾನ್​ ಉಗ್ರರ ಆಶ್ರಯ, ಅಲ್ಲೇ ತರಬೇತಿ

ಬಾಲಾಕೋಟ್​ನಲ್ಲಿ ಭಾರತ ನಡೆಸಿದ್ದ ದಾಳಿಯಲ್ಲಿ ಸತ್ತವರೆಷ್ಟು? ಗಾಯಗೊಂಡವರೆಷ್ಟು: ಸವಿಸ್ತಾರ ವರದಿ ಮಾಡಿದ ಇಟಾಲಿಯನ್​ ಪತ್ರಕರ್ತೆ

Stay connected

278,738FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...