ಜಿಪಂ ಕ್ಷೇತ್ರಗಳ ಗಡಿ ಗುರುತಿಸಿದ ಆಯೋಗ; ಸಾರ್ವಜನಿಕ ಆಕ್ಷೇಪಣಾ ಅರ್ಜಿಗಳಿಗೆ ಆಹ್ವಾನ

ಬೆಂಗಳೂರು: ಜನಗಣತಿ ಅಂಕಿ-ಅಂಶದ ಆಧಾರದ ಮೇಲೆ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗುರುತಿಸಿ, ಸ್ಥಳೀಯ ಸಂಸ್ಥೆಗಳಲ್ಲಿ ಸ್ಪರ್ಧಿಸಲು ಅಗತ್ಯ ಸಂಖ್ಯೆಯನ್ನು ನಿಗದಿ ಪಡಿಸಲು ಹಿಂದೆ ‘ಸರ್ಕಾರ ಸೀಮಾ ನಿರ್ಣಯ ಆಯೋಗ’ ರಚಿಸಿತ್ತು. ಇದೀಗ ಸೀಮಾ ನಿರ್ಣಯ ಆಯೋಗ ವರದಿ ಮಂಡನೆ ಮಾಡಿದ್ದು ಸಾರ್ವಜನಿಕರಿಂದ ಆಕ್ಷೇಪಣಾ ಅರ್ಜಿಗೆ ಆಹ್ವಾನ ನೀಡಿದೆ. ಸದ್ಯ ಜಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಗೆ ಸಂಬಂಧಿಸಿದ ಕ್ಷೇತ್ರ ಮರುವಿಂಗಡಣೆ ಮಾಹಿತಿ ಬಹಿರಂಗ ಪಡಿಸಲಾಗಿದ್ದು, ಅಲ್ಲಿ ಬರುವ ಪ್ರತೀ ಕ್ಷೇತ್ರದ ವ್ಯಾಪ್ತಿ, … Continue reading ಜಿಪಂ ಕ್ಷೇತ್ರಗಳ ಗಡಿ ಗುರುತಿಸಿದ ಆಯೋಗ; ಸಾರ್ವಜನಿಕ ಆಕ್ಷೇಪಣಾ ಅರ್ಜಿಗಳಿಗೆ ಆಹ್ವಾನ