ಸೀಮಾ ಹೈದರ್​ಳನ್ನು ಪಾಕಿಸ್ತಾನಕ್ಕೆ ವಾಪಸ್​ ಕಳಿಸ್ತೀರಾ? ಸಿಎಂ ಯೋಗಿ ಆದಿತ್ಯನಾಥ್​ ಕೊಟ್ಟ ಉತ್ತರ ಹೀಗಿತ್ತು….

ಲಖನೌ: ಪ್ರಿಯಕರನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಸೀಮಾ ಹೈದರ್​ ಮೇಲೆ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿವೆ. ಈಕೆ ನಿಜವಾಗಿಯೂ ಪ್ರೀತಿಯನ್ನು ಅರಸಿ ಬಂದಿದ್ದಾಳಾ? ಅಥವಾ ಪಾಕಿಸ್ತಾನದ ಏಜೆಂಟ್​ ಇರಬಹುದಾ? ಎಂಬ ಸಂಶಯ ವ್ಯಕ್ತವಾಗಿದ್ದು, ಆಕೆಯ ನಡೆ ದಿನದಿಂದ ದಿನಕ್ಕೆ ನಿಗೂಢತೆಯನ್ನು ಹೆಚ್ಚಿಸುತ್ತಿದೆ. ಇದೀಗ ಸೀಮಾ ಬಗ್ಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​ ಪ್ರತಿಕ್ರಿಯೆ ನೀಡಿದ್ದಾರೆ. ತನಿಖಾ ವರದಿ ಬರಲಿ ಸೀಮಾ ಮತ್ತು ಸಚಿನ್​ ಲವ್​ ಸ್ಟೋರಿ ರಿವರ್ಸ್​ ಲವ್​ ಜಿಹಾದ್​ ಇರಬಹುದಾ? ಆಕೆಯ ವಿರುದ್ಧ ತನಿಖೆ … Continue reading ಸೀಮಾ ಹೈದರ್​ಳನ್ನು ಪಾಕಿಸ್ತಾನಕ್ಕೆ ವಾಪಸ್​ ಕಳಿಸ್ತೀರಾ? ಸಿಎಂ ಯೋಗಿ ಆದಿತ್ಯನಾಥ್​ ಕೊಟ್ಟ ಉತ್ತರ ಹೀಗಿತ್ತು….