ಕೆ.ಆರ್​. ಪೇಟೆಯಲ್ಲಿ ಇಬ್ಬರು ಮಹಿಳಾ ಕಾನ್​ಸ್ಟೆಬಲ್​ಗಳಿಗೆ ಠಾಣೆಯಲ್ಲೇ ಶಾಸ್ತ್ರೋಕ್ತ ಸೀಮಂತ! ಸಾರ್ವಜನಿಕರಿಂದ ಮೆಚ್ಚುಗೆ

ಮಂಡ್ಯ: ಕೆಲಸವನ್ನು ಬದಿಗಿಟ್ಟು ಠಾಣೆಯಲ್ಲಿದ್ದ ಎಲ್ಲ ಪೊಲೀಸ್ ಸಿಬ್ಬಂದಿ ಕಾರ್ಯಕ್ರಮವೊಂದರ ಸಿದ್ಧತೆಯಲ್ಲಿದ್ದರು. ಕಾರಣ ತಮ್ಮ ಠಾಣೆಯ ಮಹಿಳಾ ಸಿಬ್ಬಂದಿಯೊಬ್ಬರ ಸೀಮಂತ ಕಾರ್ಯ. ಕೆ.ಆರ್​. ಪೇಟೆಯ ಟೌನ್ ಪೊಲೀಸ್ ಠಾಣೆಯ ಪೊಲೀಸರೆಲ್ಲರು ಸೇರಿಕೊಂಡು ಠಾಣೆಯಲ್ಲಿ ತುಂಬು ಗರ್ಭಿಣಿಯರಿಗೆ ಬಾಗಿನ ನೀಡಿ, ಸೀಮಂತ ಕಾರ್ಯದ ಮೂಲಕ ಹೆರಿಗೆಗೆ ಬೀಳ್ಕೋಟ್ಟಿದ್ದಾರೆ. ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿಗೆ ಮಡಿಲಕ್ಕಿ ತುಂಬಿ ಸೀಮಂತ ಮಾಡುವ ಮೂಲಕ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆ ಎಲ್ಲರ ಗಮನ ಸೆಳೆದಿದೆ. ಶಾರದಾ ಮತ್ತು ಅಸ್ಮಬಾನು ಎಂಬ ಮಹಿಳಾ ಪೇದೆಗಳಿಗೆ … Continue reading ಕೆ.ಆರ್​. ಪೇಟೆಯಲ್ಲಿ ಇಬ್ಬರು ಮಹಿಳಾ ಕಾನ್​ಸ್ಟೆಬಲ್​ಗಳಿಗೆ ಠಾಣೆಯಲ್ಲೇ ಶಾಸ್ತ್ರೋಕ್ತ ಸೀಮಂತ! ಸಾರ್ವಜನಿಕರಿಂದ ಮೆಚ್ಚುಗೆ