ಕೋಟ: ಭಾರತ ರತ್ನ ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ -2024-25ರ ರಾಷ್ಟ್ರ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕ, ವಾಸ್ತುತಜ್ಞ ಡಾ.ಕೆ.ಬಸವರಾಜ್ ಶೆಟ್ಟಿಗಾರ್ ಕೋಟೇಶ್ವರ ಆಯ್ಕೆಯಾಗಿದ್ದಾರೆ ಎಂದು ಅಕಾಡೆಮಿ ಅಧ್ಯಕ್ಷ ಡಾ.ಸುದರ್ಶನ್ ಯಾದವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..https://www.vijayavani.net/real-star-upendra-visti-udupi-mutt.https://www.vijayavani.net/emphasis-on-growth-of-government-schools