

ಕುಂದಾಪುರ: ಇಲ್ಲಿನ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಉಡುಪಿ ಅಜ್ಜರಕಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ರೋಶನಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.