

ಬೈಂದೂರು: ಪರಿಸರದಲ್ಲಿ ಅನೇಕ ಸಾಮಾಜಿಕ, ಶೈಕ್ಷಣಿಕ ಸೇವಾ ಕಾರ್ಯ ಹಾಗೂ ಆರೋಗ್ಯ ಶಿಬಿರಗಳನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮನೆಮಾತಾಗಿರುವ ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್ನ 2024-25ನೇ ಸಾಲಿನ ದಶಮಾನೋತ್ಸವ ವರ್ಷದ ಅಧ್ಯಕ್ಷರಾಗಿ ಸತೀಶ ಶೆಟ್ಟಿ, ಕಾರ್ಯದರ್ಶಿಯಾಗಿ ಸುನೀಲ್ ಜೆ.ಪೂಜಾರಿ ಹಾಗೂ ಕೋಶಾಧಿಕಾರಿಯಾಗಿ ಸುಂದರ್ ಕೊಠಾರಿ ಆಯ್ಕೆಯಾಗಿದ್ದಾರೆ.