blank

ನಿಸರ್ಗ, ಕೀರ್ತಿ ರಾಷ್ಟ್ರಮಟ್ಟಕ್ಕೆ ಆಯ್ಕೆ: ಛತ್ತಿಸ್‌ಗಡ್‌ನಲ್ಲಿ ನಡೆಯಲಿರುವ ಟೂರ್ನಿ

Selection for National Level Mandya

ಮಂಡ್ಯ: ತಾಲೂಕಿನ ಎ.ಹುಲ್ಲುಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ನಿಸರ್ಗ ಮತ್ತು ಕೀರ್ತಿ ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯಮಟ್ಟದ ಟೂರ್ನಿಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನ.25ರಿಂದ ಛತ್ತಿಸ್‌ಗಡ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಅದೇ ರೀತಿ ನಿಸರ್ಗ ಜಿಲ್ಲಾಮಟ್ಟದ 600 ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮುಖ್ಯಶಿಕ್ಷಕ ವೈ.ಸಿ.ಅನಂದಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ ಎಂ.ಜಯರಾಮಪ್ಪ, ಸಹ ಶಿಕ್ಷಕರಾದ ಆರ್.ಜಯರಾಮು, ಕುಸುಮಾ, ಸುಧಾ, ಸಿದ್ದರಾಜು, ಕೃಷ್ಣಮೂರ್ತಿ, ಜಯಕುಮಾರ್ ಹಾಗೂ ಎಸ್‌ಡಿಎಂಸಿ ಆಡಳಿತ ಮಂಡಳಿ ಅಭಿನಂದಿಸಿದೆ.

Share This Article

ಈ 3 ನಕ್ಷತ್ರದವರು ಕೋಟೇಶ್ವರ ಯೋಗದೊಂದಿಗೆ ಹುಟ್ತಾರೆ! ಇವರನ್ನು ಅರಸಿ ಬರುತ್ತೆ ಅಪಾರ ಸಂಪತ್ತು | Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ನಿಮ್ಮ ಕನಸಿನಲ್ಲಿ ಹಾವು ಕಾಣಿಸಿಕೊಂಡರೆ ಅದರರ್ಥ ಏನು ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿ ಸಂಗತಿ | Snakes in a Dream

Snakes in a Dream : ಯಾವುದೇ ವ್ಯಕ್ತಿ ನಿದ್ರೆಗೆ ಜಾರಿದಾಗ ಸಹಜವಾಗಿ ಎದುರಾಗುವ ಸಂಗತಿಯೆಂದರೆ,…

ಈ ವಸ್ತುಗಳು ನಿಮ್ಮ ಮನೆಯಲ್ಲಿದ್ದರೆ ಈ ಕೂಡಲೇ ಹೊರಗೆ ಎಸೆಯಿರಿ… ಇಲ್ಲದಿದ್ರೆ ಅಪಾಯ ತಪ್ಪಿದ್ದಲ್ಲ! Household items

Household items : ಎಂದಾದರೂ ಮನೆಯನ್ನು ವಿಷಪೂರಿತಗೊಳಿಸುವ ವಸ್ತುಗಳು ಬಗ್ಗೆ ನೀವು ಯೋಚನೆ ಮಾಡಿದ್ದೀರಾ? ಮಾರುಕಟ್ಟೆಯಲ್ಲಿ…