More

    ಪದಾಧಿಕಾರಿಗಳ ಆಯ್ಕೆ

    ಧಾರವಾಡ: ಅಖಿಲ ಕರ್ನಾಟಕ ನಾಮದೇವ ಸಿಂಪಿ ಸಮಾಜದ ರಾಜ್ಯ ಅಧ್ಯಕ್ಷರಾಗಿ ನಾರಾಯಣ ವಿರೂಪಾಕ್ಷಪ್ಪ ಕೋಪರ್ಡೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಧುಸೂದನ ದತ್ತಾತ್ರೇಯ ಪಿಸೆ ಅವರನ್ನು ಆಯ್ಕೆ ಮಾಡಲಾಯಿತು. ಮಂಡಳಿಯ ಕಾರ್ಯಕಾರಿ ಸಮಿತಿಯ ಆಯ್ಕೆಯ ಜವಾಬ್ದಾರಿಯನ್ನು ಅಧ್ಯಕ್ಷರಿಗೆ ಸರ್ವಾನುಮತದಿಂದ ವಹಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts