23.2 C
Bangalore
Saturday, December 14, 2019

ಅರಣ್ಯವಾಸಿಗಳಿಗೆ ಪುನರ್ವಸತಿ ಸಂದರ್ಭ ಸಕಾರಾತ್ಮಕವಾಗಿ ಸ್ಪಂದಿಸಿ

Latest News

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡಣೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡಣೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ಚಿಕ್ಕಮಗಳೂರು: ಅರಣ್ಯದಲ್ಲಿ ನೆಲೆಸಿರುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ವೇಳೆ ಎದುರಾಗುವ ಸಮಸ್ಯೆ ಬಗೆಹರಿಸಲು ಅರಣ್ಯ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಸಕಾರಾತ್ಮಕವಾಗಿ ಕಾರ್ಯನಿರ್ವಹಿಸಬೇಕು ಎಂದು ವೈಲ್ಡ್ ಲೈಫ್ ಕನ್ಸರ್ವೆಶನ್ ಸೊಸೈಟಿ ನಿರ್ದೇಶಕಿ ಪ್ರಕೃತಿ ಶ್ರೀವಾತ್ಸವ್ ಹೇಳಿದರು.

ಅರಣ್ಯ ಹಾಗೂ ಅಭಯಾರಣ್ಯಗಳ ಸಂರಕ್ಷಣೆಗೆ ಪೂರಕವಾಗಿ ಇಲಾಖೆ ಮತ್ತು ಎನ್​ಜಿಒಗಳು ಕೆಲಸ ಮಾಡಬೇಕು. ದೇಶದ ಹಲವು ಹುಲಿ ಮೀಸಲು ಅಭಯಾರಣ್ಯಗಳಲ್ಲಿ ಭದ್ರಾ ಅಭಯಾರಣ್ಯದಿಂದ 2002ರಲ್ಲಿ 13 ಗ್ರಾಮಗಳ 736 ಕುಟುಂಬಗಳನ್ನು ಸ್ಥಳಾಂತರಿಸಿ ಪುನರ್ವಸತಿ ಕಲ್ಪಿಸಿದ ಅತ್ಯಂತ ಯಶಸ್ವಿ ಯೋಜನೆ ಇದಾಗಿದೆ. ಮುಂದೆ ಕೈಗೊಳ್ಳಬೇಕಾದ ಪುನರ್ವಸತಿ ಯೋಜನೆಗಳಿಗೆ ಇದು ಮಾರ್ಗದರ್ಶಕವಾಗಲಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವೈಲ್ಡ್​ಲೈಫ್ ಕನ್ಸರ್ವೆಶನ್ ಸೊಸೈಟಿ ಯಾವುದೆ ವಿವಾದಕ್ಕೆ ಅವಕಾಶ ನೀಡದೆ ಸಕಾರಾತ್ಮಕವಾಗಿ ಅರಣ್ಯ ಸಂರಕ್ಷಣೆ ಕಾರ್ಯನಿರ್ವಹಿಸಿದೆ. ಪುನರ್ವಸತಿ ಕಲ್ಪಿಸಲು ಮಾತ್ರವಲ್ಲ ಆನಂತರವೂ ಆ ಕುಟುಂಬಗಳ ಜತೆ ಇದ್ದು, ಹೊಸ ಬದುಕು ಕಟ್ಟಿಕೊಳ್ಳುವವರೆಗೂ ಒತ್ತಾಸೆಯಾಗಿ ನಿಲ್ಲುತ್ತದೆ. ಈ ಯಶಸ್ಸಿಗೆ ಕಾರಣವಾದ ಎಲ್ಲ ಅಂಶಗಳ ಕುರಿತು ಇಲಾಖೆ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು ಎಂದರು.

ರಾಜ್ಯದ ನಾಗರಹೊಳೆ, ಕುದುರೆಮುಖ, ಕಾಳಿ, ಮಲೆಮಹದೇಶ್ವರ ಬೆಟ್ಟ ಸೇರಿ ರಾಜ್ಯ ಹಾಗೂ ಹೊರ ರಾಜ್ಯಗಳ ಹುಲಿ ಮೀಸಲು ಅಭಯಾರಣ್ಯಗಳಲ್ಲಿ ಈಗಲೂ ನಮ್ಮ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಪುನರ್ವಸತಿಗರು ಹಾಗೂ ಅಭಯಾರಣ್ಯದ ಗಡಿಯಂಚಿನ ಜನರಿಗೆ ಸೌಲಭ್ಯ ದೊರೆಯುವಂತೆ ನೋಡಿಕೊಂಡಿದೆ ಎಂದರು.

ವೈಲ್ಡ್ ಕ್ಯಾಟ್ ಮುಖ್ಯಸ್ಥ ಶ್ರೀದೇವ್ ಹುಲಿಕೆರೆ ಮಾತನಾಡಿ, ಅರಣ್ಯ ಇಲಾಖೆ ಅಧಿಕಾರಿಗಳು ಪುನರ್ವಸತಿಯ ಯಶಸ್ಸಿಗೆ ಶ್ರಮಿಸಿದ ಅಂದಿನ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆ ಮುಖ್ಯಸ್ಥರ ಜತೆಗೆ ತರಬೇತಿಯಲ್ಲಿ ಸಂವಾದ ನಡೆಸಿದರು. ಅಭಯಾರಣ್ಯದಿಂದ ಪುನರ್ವಸತಿಗೊಂಡಿರುವ ಗ್ರಾಮಗಳಿಗೆ ತೆರಳಿ ಆಗಿರುವ ಬದಲಾವಣೆ ಗಮನಿಸಿದರು ಎಂದು ಮಾಹಿತಿ ನೀಡಿದರು. ಭದ್ರಾ ವೈಲ್ಡ್ ಲೈಫ್ ಕನ್ಸರ್ವೆಶನ್ ಟ್ರಸ್ಟ್ ಮುಖ್ಯಸ್ಥ ಡಿ.ವಿ.ಗಿರೀಶ್ ಸುದ್ದಿಗೋಷ್ಠಿಯಲ್ಲಿದ್ದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...