ರಾಜ್ಯದಲ್ಲಿ ಇನ್ಮುಂದೆ ಹುಕ್ಕಾ ಮಾರಾಟ, ಸೇವನೆ ಬ್ಯಾನ್​: ಆರೋಗ್ಯ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಸಂಗ್ರಹಣೆ ಹಾಗೂ ವ್ಯಾಪಾರ ಮಾಡುವಂತಿಲ್ಲ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಷೇಧಿಸಿ ಇಂದು (ಫೆ.07) ಆದೇಶ ಹೊರಡಿಸಿದೆ. ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪದ್ಮ. ವಿ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ. ಸಂವಿಧಾನದ 47ನೇ ಪರಿಚ್ಛೇದದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದಂತೆ, ಸಾರ್ವಜನಿಕರ ಆರೋಗ್ಯ ಕಾಪಾಡುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿರುತ್ತದೆ. ಹೀಗಾಗಿ ಹುಕ್ಕಾ ತಂಬಾಕು ಅಥವಾ … Continue reading ರಾಜ್ಯದಲ್ಲಿ ಇನ್ಮುಂದೆ ಹುಕ್ಕಾ ಮಾರಾಟ, ಸೇವನೆ ಬ್ಯಾನ್​: ಆರೋಗ್ಯ ಇಲಾಖೆಯಿಂದ ಮಹತ್ವದ ಆದೇಶ