ಐಸಿಸ್​ಗೆ ಯುವತಿಯರ ಮಾರಾಟ! ಕೇರಳದಿಂದ ಗಲ್ಪ್ ಮೂಲಕ ಸಿರಿಯಾಕ್ಕೆ ರವಾನೆ

ಕಾಸರಗೋಡು: ವಿದೇಶದಲ್ಲಿ ಮನೆ ಕೆಲಸಕ್ಕಾಗಿ ಕಾಸರಗೋಡು ಜಿಲ್ಲೆಯ ಯುವತಿಯರನ್ನು ಕರೆದೊಯ್ದು, ಬಳಿಕ ಅವರನ್ನು ಜಾಗತಿಕ ಭಯೋತ್ಪಾದಕ ಸಂಘಟನೆ ಐಸಿಸ್​ಗೆ ಹಸ್ತಾಂತರಿಸುತ್ತಿರುವ ಬಗ್ಗೆ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ)ಕ್ಕೆ ಮಾಹಿತಿ ಲಭಿಸಿದ್ದು, ತನಿಖೆ ಆರಂಭಿಸಿದೆ. ಗಲ್ಪ್ ರಾಷ್ಟ್ರ ಕೇಂದ್ರೀಕರಿಸಿ ಯುವತಿಯರನ್ನು ಮನೆಕೆಲಸಗಳಿಗೆ ರವಾನಿಸಲು ಕಣ್ಣೂರು ಜಿಲ್ಲೆಯ ತಳಿಪರಂಬ ನಿವಾಸಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಎನ್​ಐಎಗೆ ಮಾಹಿತಿ ಲಭಿಸಿದ್ದು, ಈತನ ಪತ್ತೆಗೆ ಬಲೆ ಬೀಸಿದೆ. ಎರ್ನಾಕುಳಂನ ನೇಮಕಾತಿ ಸಂಸ್ಥೆಯೊಂದು ಮಾವೇಲಿಕ್ಕರ ನಿವಾಸಿ ಯುವತಿಯನ್ನು ಕುವೈತ್​ಗೆ ಕಳುಹಿಸಿದ್ದು, ಅಲ್ಲಿಂದ ಆಕೆಯನ್ನು … Continue reading ಐಸಿಸ್​ಗೆ ಯುವತಿಯರ ಮಾರಾಟ! ಕೇರಳದಿಂದ ಗಲ್ಪ್ ಮೂಲಕ ಸಿರಿಯಾಕ್ಕೆ ರವಾನೆ