ನಾಲ್ಕು ಗೋಡೆಗಳ ನಡುವೆ ಇರಲಿ: ಮಕ್ಕಳ ಮುಂದೆ ಅರೆಬೆತ್ತಲೆಯಾದ ರೆಹಾನಾಗೆ ಹೈಕೋರ್ಟ್​ ಶಾಕ್! ​

ಕೊಚ್ಚಿ: ಮಕ್ಕಳ ಮುಂದೆ ಅರೆಬೆತ್ತಲೆಯಾಗಿ ದೇಹದ ಮೇಲೆ ಡ್ರಾಯಿಂಗ್​ ಮಾಡಿಸಿಕೊಳ್ಳುವ ಮೂಲಕ ವಿವಾದಕ್ಕೀಡಾಗಿದ್ದ ಹೋರಾಟಗಾರ್ತಿ ರೆಹನಾ ಫಾತಿಮಾಗೆ ಕೇರಳ ಹೈಕೋರ್ಟ್​ ಶಾಕ್​ ನೀಡಿದ್ದು, ರೆಹನಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ವಜಾಗೊಳಿಸಿದೆ. ಮಕ್ಕಳ ಕಾಳಜಿಗಾಗಿ ಲೈಂಗಿಕ ಶಿಕ್ಷಣದ ಅವಶ್ಯಕತೆ ಇದೆ. ದೇಹ ಮತ್ತು ಅದರ ಅಂಗಾಗಳ ಬಗ್ಗೆ ಮಕ್ಕಳಿಗೆ ತಿಳಿಸುವ ಅಗತ್ಯವಿದೆ. ಅಂಗಾಗಳನ್ನು ಕೇವಲ ಲೈಂಗಿಕ ಸಾಧನವನ್ನಾಗಿ ನೋಡುವ ಬದಲು ಅದನ್ನು ಬೇರೆ ಮಾಧ್ಯಮವಾಗಿ ವೀಕ್ಷಿಸಲು ಮಕ್ಕಳಲ್ಲಿ ಅರಿವು ಮೂಡಿಸಬೇಕೆಂಬ ಉದ್ದೇಶದಿಂದ ಈ ರೀತಿ ಮಾಡಿದೆ … Continue reading ನಾಲ್ಕು ಗೋಡೆಗಳ ನಡುವೆ ಇರಲಿ: ಮಕ್ಕಳ ಮುಂದೆ ಅರೆಬೆತ್ತಲೆಯಾದ ರೆಹಾನಾಗೆ ಹೈಕೋರ್ಟ್​ ಶಾಕ್! ​