19.5 C
Bangalore
Wednesday, December 11, 2019

ಕೇಂದ್ರ ಅನುದಾನ ಹಿಂಪಡೆದ ಕುರಿತು ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಲೋಕಸಭೆಯಲ್ಲಿ ವಿವರಣೆ ಕೇಳಿದ ಶಿವಸೇನೆ

Latest News

ಪರಸ್ಪರ ಭಾವನಾತ್ಮಕ ಸಂದೇಶ ಮೂಲಕ 2ನೇ ವಿವಾಹ ವಾರ್ಷಿಕೋತ್ಸವವನ್ನು ರಮಣೀಯವಾಗಿಸಿದ ವಿರುಷ್ಕಾ ದಂಪತಿ!

ನವದೆಹಲಿ: ತಾರಾ ದಂಪತಿಯಾದ ವಿರಾಟ್​ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಂದು ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದಾರೆ. ಈ ನೆನಪಿನ ಕ್ಷಣವನ್ನು...

ತಳೇವಾಡ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು: ಇಂದು ಮೃತ ದೇಹ ಪತ್ತೆ

ವಿಜಯಪುರ: ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬಸವನ ಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ಸಂಭವಿಸಿದೆ. ಸುದೀಪ (10)...

ಗ್ರಾಹಕರಿಗೆ ಸಿಹಿ ಸುದ್ದಿ: ಹೊಸ ಬೆಳೆಯ ಆಗಮನದಿಂದ ಮಾರುಕಟ್ಟೆಗಳಲ್ಲಿ ಈರುಳ್ಳಿ ಬೆಲೆಯಲ್ಲಿ ಇಳಿಕೆ

ನವದೆಹಲಿ: ಇತ್ತೀಚಿನ ವಾರಗಳಲ್ಲಿ ಗ್ರಾಹಕರಿಗೆ ಗಗನಕುಸುಮವಾಗಿದ್ದ ಈರುಳ್ಳಿ ಬೆಲೆಯು ಕೊಂಚ ಕೊಂಚವಾಗಿ ಇಳಿಯುವ ಲಕ್ಷಣಗಳು ಕಾಣುತ್ತಿವೆ. ರೈತರು ಹೊಸ ಬೆಳೆಯನ್ನು ಗುಜರಾತ್​ ಮತ್ತು...

ನ್ಯೂಜೆರ್ಸಿ ಕಿರಾಣಿ ಅಂಗಡಿಯಲ್ಲಿ ಶಂಕಿತ ಬಂದೂಕುಧಾರಿಗಳಿಂದ ಗುಂಡಿನ ದಾಳಿ : 6 ಮಂದಿ ಸಾವು

ನ್ಯೂಯಾರ್ಕ್: ನ್ಯೂಜೆರ್ಸಿ ನಗರದ ಜೆರ್ಸಿಯಲ್ಲಿರುವ ಕಿರಾಣಿ ಅಂಗಡಿಯಲ್ಲಿ ಅಡಗಿ ಕುಳಿತ​ ಶಂಕಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಇಬ್ಬರು...

ಸಿಎಂ ಬಿಎಸ್​ವೈ ಪುತ್ರ ವಿಜಯೇಂದ್ರರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಷಾ ಬುಲಾವ್​!

ಬೆಂಗಳೂರು: ಉಪಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಬಹುತೇಕ ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರವನ್ನು ಸುಭದ್ರ ಮಾಡಿಕೊಂಡಿದೆ. ಅದರಲ್ಲೂ ಇದೇ ಮೊದಲ ಬಾರಿಗೆ ಮಂಡ್ಯದ ಕೆ.ಆರ್​.ಪೇಟೆ...

ನವದೆಹಲಿ: ಬುಲೆಟ್​ ಟ್ರೇನ್ ಸೇರಿ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವು ಮಹಾರಾಷ್ಟ್ರ ಸರ್ಕಾರಕ್ಕೆ ನೀಡಿದ್ದ 40,000 ಕೋಟಿ ರೂಪಾಯಿಯನ್ನು ಹಿಂಪಡೆದಿರುವ ಕುರಿತು ಅನಂತ ಕುಮಾರ್ ಹೆಗಡೆ ನೀಡಿದ ಹೇಳಿಕೆ ಲೋಕಸಭೆಯಲ್ಲಿ ಮಂಗಳವಾರ ಪ್ರತಿಧ್ವನಿಸಿತು.

ಶಿವಸೇನೆಯ ಸದಸ್ಯ ವಿನಾಯಕ ರಾವುತ್​ ಈ ವಿಷಯ ಪ್ರಸ್ತಾಪಿಸಿದ್ದು, ದೇವೇಂದ್ರ ಫಡ್ನವೀಸ್ ಅವರ 80 ಗಂಟೆ ಸರ್ಕಾರ ರಚಿಸಿದ್ದೇ ಕೇಂದ್ರ ಸರ್ಕಾರದ ಅನುದಾನ ಹಿಂದಿರುಗಿಸುವುದಕ್ಕಾಗಿ ಎಂದು ಬಿಜೆಪಿ ಸದಸ್ಯ ಅನಂತ್ ಕುಮಾರ್ ಹೆಗಡೆ ಹೇಳಿದ್ದರು.ಈ ಬಗ್ಗೆ ಸರ್ಕಾರ ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದನ್ನು ಸ್ಪಷ್ಟಪಡಿಸಬೇಕಾಗಿದ್ದು, ಇಂತಹ ಘಟನೆ ನಡೆದಿದೆಯೋ ಇಲ್ಲವೋ ಎಂಬುದನ್ನು ತಿಳಿಸಿದರೆ ಸಾಕು ಎಂದು ರಾವುತ್ ಹೇಳಿದರು.

ಇದಕ್ಕೂ ಮುನ್ನ, ಅನಂತ ಕುಮಾರ್​ ಹೆಗಡೆ ಹೇಳಿಕೆ ವಿವಾದವಾಗುತ್ತಿದ್ದಂತೆ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಯೆ ನೀಡಿದ್ದು, ಅಂತಹ ಯಾವುದೇ ನಿರ್ಧಾರ ತಾನು ತೆಗೆದುಕೊಂಡಿಲ್ಲ. ಅದು ಸಂಪೂರ್ಣ ಸುಳ್ಳು ಎಂದು ಹೇಳಿದ್ದರು.(ಏಜೆನ್ಸೀಸ್​)

Stay connected

278,740FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...