ಹಿರಿಯ ಪತ್ರಕರ್ತ ನಂಜುಂಡೇಗೌಡ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ

ಬೆಂಗಳೂರು: ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಈ ಬಾರಿ ಹಿರಿಯ ಪತ್ರಕರ್ತರಾದ ಬಳ್ಳಾರಿಯ ವಿಶೇಷ ವರದಿಗಾರರಾದ ಹೊನಕೆರೆ ನಂಜುಂಡೇಗೌಡ ಅವರಿಗೆ ಲಭಿಸಿದೆ. ಅವರು ಪ್ರಜಾವಾಣಿ ಪತ್ರಿಕೆಯಲ್ಲಿ ಹಲವು ದಶಕಗಳಿಂದ ವಿವಿಧ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸಿ ಕನ್ನಡ ಪತ್ರಿಕೋದ್ಯಮಕ್ಕೆ ಉತ್ತಮ ಸೇವೆ ಸಲ್ಲಿಸಿರುತ್ತಾರೆ. ಇದುವರೆಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಯನ್ನು 29 ಹಿರಿಯ ಪತ್ರಕರ್ತರು ಪಡೆದಿದ್ದು, ಇವರು 30ನೇಯವರು. ಪ್ರಶಸ್ತಿ 15 ಸಾವಿರ ರೂ ನಗದು ಹಾಗೂ ಫಲಕ ಹೊಂದಿದೆ. ನಂಜುಂಡೇಗೌಡರು ನಡೆ-ನುಡಿಯಲ್ಲಿ ಕಟ್ಟುನಿಟ್ಟು. ಮೈಸೂರಿನ ಪತ್ರಕರ್ತರ ಪಡೆಗೆ … Continue reading ಹಿರಿಯ ಪತ್ರಕರ್ತ ನಂಜುಂಡೇಗೌಡ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ