ಮದ್ವೆ ಹಿಂದಿದೆ ಅದೊಂದು ಪ್ಲಾನ್​: ಪವಿತ್ರಾ ಲೋಕೇಶ್​ ವಿರುದ್ಧ ಮಾಜಿ ಪತಿ ಸುಚೇಂದ್ರ ಪ್ರಸಾದ್ ಗಂಭೀರ ಆರೋಪ​

ಹೈದರಾಬಾದ್​: ಮದುವೆ ವಿಡಿಯೋ ಬಿಡುಗಡೆಯಾದ ಬೆನ್ನಲ್ಲೇ ನರೇಶ್​ ಮತ್ತು ಪವಿತ್ರಾ ಲೋಕೇಶ್​ ಅವರು ದುಬೈ ಭೇಟಿ ನೀಡಿ ಬಂದಿರುವ ವಿಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ಸೋರಿಕೆಯಾಗಿತ್ತು. ನರೇಶ್​ ಅವರು ತಮ್ಮ ಟ್ವಿಟರ್​ನಲ್ಲಿ ಮದುವೆಯ ವಿಡಿಯೋವನ್ನು ಬಿಡುಗಡೆ ಮಾಡಿದ್ದರು. ಪವಿತ್ರಾ ಲೋಕೇಶ್​ ಮತ್ತು ನರೇಶ್​ ಕೆಲವೇ ಆಪ್ತರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ, ಸಪ್ತಪದಿ ತುಳಿದು ಮದುವೆ ಆಗಿರುವ ದೃಶ್ಯ ವಿಡಿಯೋದಲ್ಲಿತ್ತು. ಈ ವಿಡಿಯೋ ವೈರಲ್​ ಆಗಿ ಸಾಕಷ್ಟು ಚರ್ಚೆ ಸಹ ಹುಟ್ಟು ಹಾಕಿದೆ. ಇಬ್ಬರು ನಿಜವಾಗಿಯೂ ಮದುವೆ ಆಗಿದ್ದಾರಾ ಅಥವಾ … Continue reading ಮದ್ವೆ ಹಿಂದಿದೆ ಅದೊಂದು ಪ್ಲಾನ್​: ಪವಿತ್ರಾ ಲೋಕೇಶ್​ ವಿರುದ್ಧ ಮಾಜಿ ಪತಿ ಸುಚೇಂದ್ರ ಪ್ರಸಾದ್ ಗಂಭೀರ ಆರೋಪ​