3 ದಿನಗಳ ಕರಡಿ ಕುಣಿತಕ್ಕೆ ಬ್ರೇಕ್​, ಮತ್ತೆ ಗುಳಿಯ ಗುಟುರು: ಷೇರು ಮಾರುಕಟ್ಟೆ ಚೇತರಿಕೆ ಏಕೆ?

ಮುಂಬೈ: ಈ ವಾರ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಕರಡಿಯ ಕುಣಿತ ಜೋರಾಗಿತ್ತು. ಷೇರು ಮಾರುಕಟ್ಟೆ ಕುಸಿತ ಕಂಡಿತ್ತು. ಆದರೆ, ಶುಕ್ರವಾರ ಇದಕ್ಕೆ ಬ್ರೇಕ್​ ಬಿದ್ದಿದೆ. ಗುಳಿ ಮತ್ತೆ ಗುಟುರು ಹಾಕುವುದರೊಂದಿಗೆ ಮಾರುಕಟ್ಟೆ ಮತ್ತೆ ಚೇತರಿಕೆ ಕಂಡಿದೆ. ಶುಕ್ರವಾರ ಬಿಎಸ್​ಇ ಬೆಂಚ್‌ಮಾರ್ಕ್ ಸೂಚ್ಯಂಕ 496 ಅಂಕಗಳ ಏರಿಕೆಯಾದರೆ, ನಿಫ್ಟಿ ಸೂಚ್ಯಂಕವು 21,600 ಮಟ್ಟಕ್ಕಿಂತ ಮೇಲೇರಿತು. ಷೇರುಗಳಲ್ಲಿನ ಮೌಲ್ಯ ಖರೀದಿ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿನ ದೃಢವಾದ ಪ್ರವೃತ್ತಿಯು ಸೂಚ್ಯಂಕಗಳು ಏರಲು ಕಾರಣವಾಯಿತು. 30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ 496.37 ಅಂಕಗಳು … Continue reading 3 ದಿನಗಳ ಕರಡಿ ಕುಣಿತಕ್ಕೆ ಬ್ರೇಕ್​, ಮತ್ತೆ ಗುಳಿಯ ಗುಟುರು: ಷೇರು ಮಾರುಕಟ್ಟೆ ಚೇತರಿಕೆ ಏಕೆ?