25.7 C
Bangalore
Sunday, December 15, 2019

ಉಪಚುನಾವಣೆ ಕಣದಲ್ಲಿ ಮತ್ತೆ ಪ್ರತಿಧ್ವನಿಸಿದ ಪ್ರತ್ಯೇಕ ಜಿಲ್ಲೆ ಕೂಗು: ಪ್ರತ್ಯೇಕ ಜಿಲ್ಲೆಗೆ ದೇವರಾಜ ಅರಸು​ ಹೆಸರು

Latest News

ಸ್ಯಾಂಡಲ್​ವುಡ್​ ನಿರ್ದೇಶಕನ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಟ್ವಿಸ್ಟ್​; ಹಣ ವಾಪಸ್​ ಕೊಟ್ಟಿದ್ದಕ್ಕೆ ದಾಖಲೆ ಇದೆ ಎಂದ ಪ್ರಶಾಂತ್​ ರಾಜ್​

ಬೆಂಗಳೂರು: ಸ್ಯಾಂಡಲ್​ವುಡ್​ ಖ್ಯಾತ ನಿರ್ದೇಶಕ ಪ್ರಶಾಂತ್​ ರಾಜ್ ಹಾಗೂ ಅವರ ಇಬ್ಬರು ಆಪ್ತರ ವಿರುದ್ಧ ವೃದ್ಧೆ ಗಿರಿಜಮ್ಮ ಎಂಬುವರು ಜೀವಬೆದರಿಕೆ ಹಾಗೂ ವಂಚನೆ ಆರೋಪ ಹೊರಿಸಿದ್ದ...

ರಾಹುಲ್​ ಗಾಂಧಿ ವಿರುದ್ಧ ದೇಶದ್ರೋಹ ಕಾನೂನಿನಡಿ ಪ್ರಕರಣ ದಾಖಲಿಸಿ; ಕೇಂದ್ರ ಸರ್ಕಾರಕ್ಕೆ ಸಾವರ್ಕರ್​ ಮೊಮ್ಮಗ ರಂಜಿತ್​ ಮನವಿ

ನವದೆಹಲಿ: ನಾನು ರಾಹುಲ್​ ಸಾವರ್ಕರ್​ ಅಲ್ಲ ಎಂದಿದ್ದ ರಾಹುಲ್ ಗಾಂಧಿಯವರ ವಿರುದ್ಧ ಈಗಾಗಲೇ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ವೀರ್​ ಸಾವರ್ಕರ್​ ಅವರ ಮೊಮ್ಮಗ ರಂಜಿತ್​ ಸಾವರ್ಕರ್​...

ಪೌರತ್ವ ಮಸೂದೆಗೆ ಕೈ ವೋಟು

ಗುಬ್ಬಿ : ದೇಶದ ಹಿತ ಕಾಯುವ ಪೌರತ್ವ ಮಸೂದೆ ಅಂಗೀಕಾರ ಅತ್ಯವಶ್ಯಕವಾಗಿದ್ದು, ಇಲ್ಲದ ಕಾರಣ ಹೇಳಿ ಕಾಂಗ್ರೆಸ್ ವಿರೋಧ ಮಾಡುತ್ತಿದೆ. ಆದರೆ ಈ ಮಸೂದೆ ಅಂಗೀಕರಿಸಲು...

ಮಹಾತ್ಮ ಗಾಂಧಿ ದೇಶದ ಅಂತಃಶಕ್ತಿ

ತುಮಕೂರು: ಮಹಾತ್ಮಗಾಂಧಿ ಈ ದೇಶದ ಆತ್ಮ, ಅಂತಃಶಕ್ತಿ ಎಂದು ಹಿರಿಯ ಸಾಹಿತಿ ಎಂ.ವಿ.ನಾಗರಾಜರಾವ್ ಬಣ್ಣಿಸಿದರು. ನಗರದ ರವೀಂದ್ರ ಕಲಾನಿಕೇತನದಲ್ಲಿ ಜಿಲ್ಲಾ ಸರ್ವೋದಯ ಮಂಡಲ, ಮಹಾತ್ಮಗಾಂಧಿ ಯುವ ಸಂಘ...

ಕಬಡ್ಡಿಯಂತಹ ದೇಸಿ ಕ್ರೀಡೆಗಳಿಗೆ ಹೆಚ್ಚಿನ ಉತ್ತೇಜನ ದೊರೆಯುವಲ್ಲಿ ಉತ್ತಮ ವೇದಿಕೆ ಅಗತ್ಯವಿದೆ

ದೊಡ್ಡಬಳ್ಳಾಪುರ: ಇಂದಿನ ಯುವ ಜನತೆ ಕ್ರೀಡೆಗಳಲ್ಲಿ ಆಸಕ್ತಿ ಮೂಡಿಸಿಕೊಳ್ಳಬೇಕಿದ್ದು, ಕಬಡ್ಡಿಯಂತಹ ದೇಸಿ ಕ್ರೀಡೆಗಳಿಗೆ ಹೆಚ್ಚಿನ ಉತ್ತೇಜನ ದೊರೆಯುವಲ್ಲಿ ಉತ್ತಮ ವೇದಿಕೆ ಅಗತ್ಯವಿದೆ ಎಂದು ಕೆಪಿಸಿಸಿ ಸದಸ್ಯ...

ಮೈಸೂರು: ರಾಜ್ಯದಲ್ಲಿ ಉಪಚುನಾವಣೆ ಕದನ ರಂಗೇರುತ್ತಿದ್ದಂತೆ ಮೈಸೂರು ಜಿಲ್ಲೆಯನ್ನು ವಿಭಜಿಸಿ ಹುಣಸೂರು ಪ್ರತ್ಯೇಕ ಜಿಲ್ಲೆಯನ್ನಾಗಿಸುವ ಕೂಗು ಮುನ್ನಲೆಗೆ ಬಂದಿದೆ. 

ಹುಣಸೂರು ಪ್ರತ್ಯೇಕ ಜಿಲ್ಲೆಯಾಗಬೇಕೆಂಬುದು ನನ್ನ ಕನಸು. ಹುಣಸೂರು ಉಪ ಚುನಾವಣೆ ಪ್ರಚಾರದ ಪ್ರಣಾಳಿಕೆಯಲ್ಲೂ ಈ ವಿಚಾರ ಇರಲಿದೆ ಎಂದು ಹುಣಸೂರು ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಹೇಳಿದ್ದಾರೆ.
ಆರು ತಾಲೂಕುಗಳು ಸೇರಿದ ದೇವರಾಜ ಅರಸು ಹೆಸರಿನ‌ ನೂತನ ಜಿಲ್ಲೆ ರಚನೆಯಾಗಬೇಕು ಎಂದರು.

ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮದೇ ಸರ್ಕಾರವಿದೆ. ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ನನ್ನನ್ನು ಸರ್ಕಾರದಲ್ಲಿ ಸಚಿವ ಸ್ಥಾನ ನೀಡುತ್ತೇನೆ ಎಂದು ಹೇಳಿದ್ದಾರೆ. ಹಿಂದೆಯೂ ಸಚಿವನಾಗಿದ್ದಾಗ ಹೆಚ್ಚಿನ ಅನುದಾನ ತಂದು ಕ್ಷೇತ್ರದಲ್ಲಿ ಅಭಿವೃದ್ಧಿಕಾರ್ಯಗಳು ಮಾಡಿದ್ದೇನೆ. ಮತ್ತೆ ಗೆದ್ದು ಮಂತ್ರಿಯಾಗಿ ಜಿಲ್ಲೆಯ ಅಭಿವೃದ್ಧಿಗೆ ಜೀವನ ಮುಡಿಪಾಗಿಡುತ್ತೇನೆ ಎಂದರು.

ತಮ್ಮನ್ನು ಅನರ್ಹ ಎಂದ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಎಚ್.ವಿಶ್ವನಾಥ್. ಕಾಂಗ್ರೆಸ್​​-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಎರಡೂ ಪಕ್ಷಗಳು ಒಳಗೊಳಗೆ ಕತ್ತಿ ಮಸೆಯುತ್ತಿದ್ದರು. ಇಬ್ಬರೂ ಸರಿಯಾಗಿದ್ದಿದ್ದರೆ ಈಗ ಏಕೆ ಜತೆಯಲ್ಲಿಲ್ಲ? ಸಮ್ಮಿಶ್ರ ಸರ್ಕಾರದಲ್ಲಿ ನಿಜವಾಗಿ ಅನ್ಯಾಯವಾಗಿದ್ದು ನಮಗೆ ಕಾಂಗ್ರೆಸ್​​ ಮತ್ತು ಜೆಡಿಎಸ್ ನಾಯಕರಿಗೆ ಟಾಂಗ್ ನೀಡಿದರು. (ದಿಗ್ವಿಜಯ ನ್ಯೂಸ್)

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...