VIDEO| 75 ವರ್ಷಗಳ ನಂತರ ಭೇಟಿಯಾದ ಒಡಹುಟ್ಟಿದವರು!

ಲಾಹೋರ್: ಒಡಹುಟ್ಟಿದವರು ಜೊತೆಯಾಗಿ ಬೆಳೆಯುತ್ತಾರೆ. ದೊಡ್ಡವರಾಗುತ್ತಾ ಉದ್ಯೋಗ, ವಿದ್ಯಾಭ್ಯಾಸ ಮತ್ತು ಇನ್ನಿತರ ಕೆಲಸದ ನಿಮಿತ್ತ ದೂರ ಇರಬೇಕಾದ ಸನ್ನಿವೇಶ ಬರುತ್ತದೆ. ಆದರೆ ಈ ಸಹೋದರ- ಸಹೋದರಿ ಬರೋಬ್ಬರಿ 75 ವರ್ಷಗಳ ನಂತರ ಭೇಟಿಯಾಗುವ ಮೂಲಕವಾಗಿ ಸುದ್ದಿಯಾಗಿದ್ದಾರೆ. 1947ರ ಆಗಸ್ಟ್​ 15ರಂದು ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಮೇಲೆ ಭಾರತ ಮತ್ತು ಪಾಕಿಸ್ತಾನ ಎರಡು ದೇಶಗಳಾಗಿ ವಿಭಜನೆಗೊಂಡವು. ಬಂಗಾಳ ಮತ್ತು ಪಂಜಾಬ್​ ಪ್ರಾಂತ್ಯಗಳೂ ವಿಭಜನೆಗೊಂಡು ಪೂರ್ವ ಪಾಕಿಸ್ತಾನ ಮತ್ತು ಪಶ್ಚಿಮ ಪಾಕಿಸ್ತಾನ ದೇಶ ಎಂಬ ಹೊಸ ದೇಶಗಳು ರೂಪುಗೊಂಡವು. ಈ ಸಂದರ್ಭದಲ್ಲಿ … Continue reading VIDEO| 75 ವರ್ಷಗಳ ನಂತರ ಭೇಟಿಯಾದ ಒಡಹುಟ್ಟಿದವರು!