More

  ಕಾವೇರಿ ಜಲವಿವಾದ; ಮಂಗಳವಾರ ಬೆಂಗಳೂರು ಬಂದ್​

  ಬೆಂಗಳೂರು: ತಮಿಳುನಾಡಿಗ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಸೆಪ್ಟೆಂಬರ್​ 26ರಂದು (ಮಂಗಳವಾರ) ಬೆಂಗಳೂರು ಬಂದ್​ಗೆ ಕರೆ ನೀಡಿವೆ. 150ಕ್ಕೂ ಹೆಚ್ಚು ಸಂಘಟನೆಗಳು ಬೆಂಗಳೂರು ಬಂದ್​ಗೆ ಬೆಂಬಲ ಸೂಚಿಸಿವೆ.

  ಕಾವೇರಿ ನೀರನ್ನು ನಂಬಿಕೊಂಡಿರುವ ಜಿಲ್ಲೆಗಳಲ್ಲಿ ಕಾವೇರಿ ಕಿಚ್ಚು ಜೋರಾಗಿದೆ. ಶನಿವಾರ ಮಂಡ್ಯ ಬಂದ್ ಬಹುತೇಕ ಯಶಸ್ವಿಯಾಗಿದ್ದು, ಸೆಪ್ಟೆಂಬರ್​ 26ರಂದು ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಬೆಂಗಳೂರು ಬಂದ್ ದಿನ ಟೌನ್ ಹಾಲ್​​ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.

  ರಾಜ್ಯದ ಆಡಳಿತ ಶಕ್ತಿ ಕೇಂದ್ರವಾಗಿರುವ ಬೆಂಗಳೂರಿನಲ್ಲಿ ಪ್ರತಿಭಟನೆ, ಬಂದ್ ನಡೆಸಿದರೆ ರಾಜ್ಯ ಸರ್ಕಾರದ ಗಮನವನ್ನು ಹೆಚ್ಚಿನ ಮಟ್ಟಿಗೆ ಸೆಳೆದು ಕೇಂದ್ರದ ಮೇಲೆ ಮತ್ತು ಕಾನೂನಾತ್ಮಕವಾಗಿ ಕಾವೇರಿ ನೀರಿಗಾಗಿ ಮುಂದಿನ ದಿನಗಳಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹೋರಾಟ ನಡೆಸಲು ಉತ್ತಮ ಎಂದು ವಿವಿಧ ಸಂಘಟನೆಗಳು ಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾವೆ.

  Bangalore Bandh

  ರಾಜ್ಯೋತ್ಸವ ರಸಪ್ರಶ್ನೆ - 22

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts