ಹೆಣ್ಣು ಮಗುವಿಗೆ ಜನ್ಮ ನೀಡಿದ ಸೀರಿಯಲ್ ನಟಿ ದಿವ್ಯಾ ಶ್ರೀಧರ್

ಬೆಂಗಳೂರು: ‘ಆಕಾಶದೀಪ’ ಸೀರಿಯಲ್ ಖ್ಯಾತಿಯ ನಟಿ ದಿವ್ಯಾ ಶ್ರೀಧರ್ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಂತೋಷದ ವಿಚಾರವನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟಿ ದಿವ್ಯಾ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ- ಮಗಳು ಇಬ್ಬರೂ ಆರೋಗ್ಯವಾಗಿದ್ದಾರೆ.ಮುದ್ದು ಮಗಳ ಕೈ ಹಿಡಿದು ಕ್ಲಿಕ್ಕಿಸಿರುವ ಫೋಟೋವನ್ನು ದಿವ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಮೆಚ್ಚುಗೆ ಸೂಚಿಸಿ ತಾಯಿ- ಮಗು ಆರೋಗ್ಯವಾಗಿರಿ ಎಂದು ಕಾಮೆಂಟ್​ ಮಾಡಿದ್ದಾರೆ. ಇದನ್ನೂ ಓದಿ:  ಮೈ ಬೇಬಿ, ಬೊಮ್ಮಾ..ಜಾಕ್ವೆಲಿನ್…ತಿಹಾರ್ ಜೈಲಿನಿಂದಲೇ ಪತ್ರ … Continue reading ಹೆಣ್ಣು ಮಗುವಿಗೆ ಜನ್ಮ ನೀಡಿದ ಸೀರಿಯಲ್ ನಟಿ ದಿವ್ಯಾ ಶ್ರೀಧರ್