ಶೇ. 100ರಷ್ಟು ಹಾಜರಾತಿ ರದ್ದು … ‘ಮಾಸ್ಟರ್​’ ಬಿಡುಗಡೆಗೆ ಹಿನ್ನೆಡೆ

ಚೆನ್ನೈ: ತಮಿಳುನಾಡು ಸರ್ಕಾರವು ಇತ್ತೀಚೆಗಷ್ಟೇ ಆ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ತಕ್ಷಣಕ್ಕೆ ಜಾರಿಗೆ ಬರುವಂತೆ ಶೇ. 100ರಷ್ಟು ಹಾಜರಾತಿಗೆ ಅನುಮತಿ ನೀಡಿತ್ತು. ಈ ನಿಯಮದಿಂದಾಗಿ ವಿಜಯ್​ ಅಭಿನಯದ ‘ಮಾಸ್ಟರ್​’ ಸೇರಿದಂತೆ ಹಲವು ಬಿಗ್​ ಬಜೆಟ್​ ಚಿತ್ರಗಳಿಗೆ ಸಾಕಷ್ಟು ಅನುಕೂಲವಾಗಿತ್ತು. ಇದೀಗ, ‘ಮಾಸ್ಟರ್​’ ಚಿತ್ರಕ್ಕೆ ದೊಡ್ಡ ಹಿನ್ನೆಡೆಯಾಗಿದೆ. ಇದನ್ನೂ ಓದಿ:‘ದಿ ಫ್ಯಾಮಿಲಿ ಮ್ಯಾನ್ ಸೀಸನ್ 2’ ವೆಬ್​ಸರಣಿ ಬಿಡುಗಡೆ ದಿನಾಂಕ ಪ್ರಕಟ ಯಾವಾಗ, ಸರ್ಕಾರವು ಶೇ. 100ರಷ್ಟು ಹಾಜರಾತಿಗೆ ಅನುಮತಿ ನೀಡಿತೋ, ಆಗ ಅರವಿಂದ್​ ಸ್ವಾಮಿ, ಕಸ್ತೂರಿ ಸೇರಿದಂತೆ … Continue reading ಶೇ. 100ರಷ್ಟು ಹಾಜರಾತಿ ರದ್ದು … ‘ಮಾಸ್ಟರ್​’ ಬಿಡುಗಡೆಗೆ ಹಿನ್ನೆಡೆ