Tuesday, 20th November 2018  

Vijayavani

ಕಬ್ಬು ಬೆಳಗಾರರ ಜತೆ ಸಿಎಂ ಸಭೆ - ವಿಧಾನಸೌಧಕ್ಕೆ ಆಗಮಿಸಿದ ರೈತ ಮುಖಂಡರು - ಕಬ್ಬಿನ ಬಾಕಿ ಹಣ ಕೊಡಿಸ್ತಾರಾ ಎಚ್‌ಡಿಕೆ?        ಉ-ಕ ರೈತರ ಹೋರಾಟಕ್ಕೆ ಜಾತಿ ಲೇಪನ - ನಾಲಾಯಕ್ ಅನ್ನೋದು ಕೆಟ್ಟ ಪದ ಅಲ್ಲ - ಸಿಎಂ ವಿರುದ್ಧ ಮತ್ತೆ ಗುಡುಗಿದ ಯಡಿಯೂರಪ್ಪ        ಸಿಂಪಲ್ ಮ್ಯಾರೇಜ್ ಆಗೋರಿಗೆ ಶಾಕ್‌- ಮುಜರಾಯಿ ದೇವಸ್ಥಾನದಲ್ಲಿ ಮದುವೆಗೆ ಬ್ರೇಕ್‌ - ಅರ್ಚಕರ ಮನವಿಗೆ ಇಲಾಖೆ ನಿರ್ಧಾರ        ದಿಗ್ಗಜರಿಂದಲೇ ಬಿಬಿಎಂಪಿಗೆ ಬಾಕಿ - ಜಾರ್ಜ್‌, ಹ್ಯಾರೀಸ್‌, ಕುಪೇಂದ್ರರೆಡ್ಡಿ ಕಟ್ಟಿಲ್ಲ ಟ್ಯಾಕ್ಸ್‌ - ಪಾಲಿಕೆ ದಿವಾಳಿಗೆ ಕಾರಣರಾದ್ರಾ ನಾಯಕರು        ಛತ್ತಿಸ್‌ಗಡದಲ್ಲಿ ಎರಡನೇ ಹಂತದ ಮತದಾನ -72 ವಿಧಾನಸಭಾ ಕ್ಷೇತ್ರಗಳಲ್ಲಿ ವೋಟಿಂಗ್‌ - ಮಧ್ಯ ಪ್ರದೇಶದಲ್ಲಿ ಪ್ರಧಾನಿ ರ‍್ಯಾಲಿ        ಬೆಂಗಳೂರಿಗೆ ಬಂದಿಳಿದ ನವಜೋಡಿ - ಮುಂಬೈನಿಂದ ಸಿಲಿಕಾನ್‌ ಸಿಟಿಗೆ ರಣವೀರ್‌, ದೀಪಿಕಾ - ನಾಳೆ ಲೀಲಾ ಪ್ಯಾಲೇಸ್‌ನಲ್ಲಿ ರಿಸೆಪ್ಷನ್       
Breaking News

ದಸರಾ ದುರಂತ: ರಾವಣನ ದಹನದ ವೇಳೆ ರೈಲು ಹರಿದು ಐವತ್ತಕ್ಕೂ ಹೆಚ್ಚು ಮಂದಿ ಸಾವು

Friday, 19.10.2018, 8:14 PM       No Comments

ಅಮೃತಸರ: ವಿಜಯ ದಶಮಿ ಅಂಗವಾಗಿ ರಾವಣನ ಪ್ರತಿಕೃತಿ ದಹಿಸುತ್ತಿದ್ದ ವೇಳೆ, ಅಮೃತಸರದ ಜೋಧಾಪಾಠಾಕ್​ನಲ್ಲಿ ರೈಲು ಹರಿದು ಭಾರಿ ದುರಂತ ಸಂಭವ ಐವತ್ತಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ರಾವಣನ ಪ್ರತಿಕೃತಿ ದಹಿಸುತ್ತಿದ್ದದನ್ನು ರೈಲ್ವೆ ಹಳಿಯ ಮೇಲೆ ನಿಂತು ವೀಕ್ಷಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಎರಡೂ ಕಡೆಯಿಂದ ರೈಲು ಚಲಿಸಿ ಅನಾಹುತಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಪಠಾಣ್​ಕೋರ್ಟ್-ಅಮೃತಸರ ನಡುವಿನ ರೈಲು ಮಾರ್ಗದಲ್ಲಿ ಈ ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top