ಸಿಬ್ಬಂದಿ ಕೊರತೆಯಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರದಲ್ಲಿ ವಿಳಂಬ: ಇಂಡಿಗೋ ವಿಮಾನಯಾನ ಸಂಸ್ಥೆಯಿಂದ ಮಾಹಿತಿ

ನವದೆಹಲಿ: ಸಿಬ್ಬಂದಿ ಕೊರತೆಯಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಾಟ ನಡೆಸುವ ಇಂಡಿಗೋ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ನಾಗರೀಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಪ್ರಮುಖವಾಗಿ ಗಲ್ಫ್​ ರಾಷ್ಟ್ರಗಳಿಗೆ ತೆರಳುವ ವಿಮಾನಗಳಿಗೆ ಇದು ಅನ್ವಯವಾಗಲಿದ್ದು, ಭಾರತದಿಂದ ಯುಎಇಗೆ ತೆರಳುವ ವಿಮಾನವನ್ನು ಆಗಸ್ಟ್​ 24 ರವರೆಗೆ ಸ್ಥಗಿತಗೊಳಿಸಲಾಗಿದ್ದು, ಭುವನೇಶ್ವರದಿಂದ ದುಬೈ ಹಾರಾಟವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಹೇಳಿದೆ. ಸದ್ಯ ಈ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ತಿಳಿಸಿದ್ದು, ಕಾರ್ಯಾಚರಣೆ ಪುನರಾರಂಭಿಸಿದ ಬಳಿಕ ಮರುಪಾವತಿ ಅಥವಾ ಇತರ ವಿಮಾನಗಳಲ್ಲಿ ವಸತಿ ಸೌಕರ್ಯದ ವ್ಯವಸ್ಥೆ ಮಾಡಿಕೊಡಲಾಗುವುದು … Continue reading ಸಿಬ್ಬಂದಿ ಕೊರತೆಯಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರದಲ್ಲಿ ವಿಳಂಬ: ಇಂಡಿಗೋ ವಿಮಾನಯಾನ ಸಂಸ್ಥೆಯಿಂದ ಮಾಹಿತಿ