ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ವಿಶೇಷ ತರಗತಿ ನೆಪದಲ್ಲಿ ಕೃತ್ಯ

ಕಿನ್ನಿಗೋಳಿ: ಕಲ್ಲಮುಂಡ್ಕೂರು ಪ್ರೌಢಶಾಲೆಯ ಶಿಕ್ಷಕ ಶಾಲೆಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದ್ದು ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಹೈಸ್ಕೂಲ್‌ನಲ್ಲಿ 73 ವಿದ್ಯಾರ್ಥಿಗಳು ಕಲಿಯುತ್ತಿದ್ದು, ಬೆಳ್ತಂಗಡಿ ಮೂಲದ ಶಿಕ್ಷಕ ಗುರುವ ಎಂಬುವವರು ಕಳೆದ ತಿಂಗಳು ವಿಶೇಷ ತರಗತಿ ನಡೆಸುವ ಕಾರಣ ನೀಡಿ 10ನೇ ತರಗತಿಯ 26 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿ ಮತ್ತು ಓರ್ವ ವಿದ್ಯಾರ್ಥಿನಿಯನ್ನು ಶಾಲೆಗೆ ಕರೆಸಿದ್ದರು. ಶಾಲೆಯ ಜಗುಲಿಯಲ್ಲಿ ಕುಳ್ಳಿರಿಸಿ ತಿಂಡಿ ನೀಡಿ, ಒಬ್ಬಂಟಿ ವಿದ್ಯಾರ್ಥಿನಿಯನ್ನು ಕೊಠಡಿಗೆ ಕರೆದು … Continue reading ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ವಿಶೇಷ ತರಗತಿ ನೆಪದಲ್ಲಿ ಕೃತ್ಯ