ಡ್ರಾಪ್ ಕೊಡುವ ನೆಪದಲ್ಲಿ ಚಾಲಕನಿಂದ ಲೈಂಗಿಕ ಕಿರುಕುಳ!

ಶ್ರೀನಿವಾಸಪುರ: ಆಂಧ್ರಪ್ರದೇಶದ ವಲಸೆ ಕಾರ್ಮಿಕರಿಗೆ ಡ್ರಾಪ್ ಕೊಡುವ ನೆಪದಲ್ಲಿ ಟಾಟಾ ಏಸ್ ಚಾಲಕ ಲೈಂಗಿಕ ಕಿರುಕುಳ ಕೊಟ್ಟ ಘಟನೆ ನಡೆದಿದೆ. ಚಾಲಕನನ್ನು ಆ ಮಹಿಳೆ ಮತ್ತು ಇತರ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಶ್ರೀನಿವಾಸಪುರ ತಾಲೂಕಿನ ನಾಗದೇನಹಳ್ಳಿ ಬಳಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿಯೋ ಹರಿದಾಡುತ್ತಿದೆ. ಇದನ್ನೂ ಓದಿ: ಬಿಪಿಎಲ್ ಕಾರ್ಡುದಾರರ ಗಮನಕ್ಕೆ: ನಕಲಿ ಮತ್ತು ಅನರ್ಹರ ವಿರುದ್ಧ ಕ್ರಮ ತೆಗೆದುಕೊಳ್ತೇವೆ ಎಂದು ಎಚ್ಚರಿಕೆ ನೀಡಿದ ಸಿಎಂ ಬಸ್ ವ್ಯವಸ್ಥೆ ಇಲ್ಲದ … Continue reading ಡ್ರಾಪ್ ಕೊಡುವ ನೆಪದಲ್ಲಿ ಚಾಲಕನಿಂದ ಲೈಂಗಿಕ ಕಿರುಕುಳ!