18 C
Bangalore
Friday, December 6, 2019

ಯಾರಿಗೆ ಯಾರು ಚುಂಬಿಸಿದ್ದು… ಇದು ಲೇಖಕ ಚೇತನ್​ ಭಗತ್ ಪ್ರಶ್ನೆ​!

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ನವದೆಹಲಿ: ತಮ್ಮ ವಿರುದ್ಧ ಲೈಂಗಿಕ ಆರೋಪ ಹೊರಿಸಿದ್ದ ಇರಾ ತ್ರಿವೇದಿಯವರ ಬಳಿ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದ ಲೇಖಕ, ಅಂಕಣಕಾರ ಚೇತನ್​ ಭಗತ್​ ಈಗ ತಮ್ಮ ಟ್ವೀಟರ್​ನಲ್ಲಿ ಇರಾ 2013ರಲ್ಲಿ ತಮಗೆ ಕಳಿಸಿದ್ದ ಮೇಲ್​ನ ಸ್ಕ್ರೀನ್​ ಶಾಟ್​ಗಳನ್ನು ಪೋಸ್ಟ್​ ಮಾಡಿದ್ದಲ್ಲದೆ, ಯಾರಿಗೆ ಯಾರು ಚುಂಬಿಸಿದ್ದಾರೆ ಎಂಬುದನ್ನು ಇದನ್ನು ನೋಡಿದ ಮೇಲೆ ಹೇಳಿ ಎಂದು ಬರೆದುಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಸರಣಿ ಟ್ವೀಟ್​ಗಳ ಮೂಲಕ ಇರಾ ವಿರುದ್ಧ ಸಮರ ಸಾರಿದ್ದಾರೆ. ಇರಾ ತ್ರಿವೇದಿ 2013ರಲ್ಲಿ ಮಾಡಿದ್ದ ಮೇಲ್​ನಲ್ಲಿ ತನ್ನನ್ನು ತಾನು ವಿವರಿಸಿಕೊಂಡಿದ್ದಾರೆ. ಅದರಲ್ಲಿ ಕೊನೆಯ ಸಾಲಿನಲ್ಲಿ ಮಿಸ್​ ಯು, ಕಿಸ್​ ಯು ಎಂದು ಸ್ಪಷ್ಟವಾಗಿ ಬರೆದಿದ್ದಾಳೆ ಎಂದಿರುವ ಚೇತನ್​, ಇದನ್ನೇ ಸ್ಕ್ರೀನ್​ ಶಾಟ್​ ತೆಗೆದು ಟ್ವೀಟ್​ ಮಾಡಿದ್ದಾರೆ. ಹಾಗೇ ತನ್ನ ಮೇಲೆ ಇರಾ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪವನ್ನು ತೀವ್ರವಾಗಿ ಖಂಡಿಸಿದ್ದಾರೆ.

2010ರಿಂದ ಇರಾ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಗಿ ಹೇಳಿದ್ದರು. ಆದರೆ ಮೇಲ್​ನಲ್ಲಿರುವ ಕೊನೆಯ ಸಾಲೇ ಎಲ್ಲವನ್ನೂ ಹೇಳುತ್ತದೆ. ಇದು ಅವರಿಗೂ ತಿಳಿದ ವಿಚಾರ. ಇರಾ ಅವರು ನನಗೆ, ನನ್ನ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡಿದ್ದಾರೆ. ಇದನ್ನೆಲ್ಲ ಕೊನೆಗೊಳಿಸಬೇಕು. #MeToo ಆಂದೋಲನದಲ್ಲಿ ಸುಳ್ಳು ಆರೋಪಗಳನ್ನು ಮಾಡಬೇಡಿ ಎಂದಿದ್ದಾರೆ.

ಒಬ್ಬ ಮನುಷ್ಯನಿಗೆ ಗೌರವ ಎನ್ನುವುದು ಅತ್ಯಮೂಲ್ಯ ಆಸ್ತಿ ಹಾಗೂ ಅದು ತನ್ನ ಕೆಲಸ, ವ್ಯಕ್ತಿತ್ವದಿಂದ ಗಳಿಸಿಕೊಂಡಿದ್ದಾಗಿರುತ್ತದೆ. ಇಂಥ ಗೌರವ ಹೊಂದಿರುವ ನನ್ನ ವಿರುದ್ಧ ಅಸಹ್ಯಕರ ಆರೋಪ ಮಾಡಲಾಗಿದೆ ಎಂದು ಕೂಡ ಟ್ವೀಟ್​ ಮಾಡಿದ್ದಾರೆ.

ಭಗತ್​ ಅವರು 10 ವರ್ಷಗಳ ಹಿಂದೆ ನನ್ನನ್ನು ಟೀಗೆ ಆಹ್ವಾನಿಸಿದ್ದರು. ಆಗ ನನ್ನ ತುಟಿ ಮೇಲೆ ಚುಂಬಿಸಲು ಮುಂದಾಗಿದ್ದರು ಎಂದು ದೆಹಲಿ ಮೂಲದ ಐಎಎಸ್​ ಅಧಿಕಾರಿ ಮಗಳು, ಲೇಖಕಿ, ಯೋಗ ಶಿಕ್ಷಕಿ ಇರಾ ತ್ರಿವೇದಿ ಆರೋಪಿಸಿದ್ದರು.

 

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...