ಇನ್ಮೇಲೆ ಪ್ರತಿ ತಿಂಗಳೂ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಅಮಿತ್​ ಷಾ, ಜೆ.ಪಿ.ನಡ್ಡಾ

ಕೋಲ್ಕತ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಇನ್ನು ಐದಾರು ತಿಂಗಳು ಬಾಕಿ ಉಳಿದಿರುವಂತೆಯೇ ಬಿಜೆಪಿ ತನ್ನ ನೆಲೆ ಗಟ್ಟಿಗೊಳಿಸುವ ಪ್ರಯತ್ನವನ್ನು ತೀವ್ರಗೊಳಿಸಿದೆ. ಇದಕ್ಕೆ ಪೂರಕವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಚುನಾವಣೆ ಮುಗಿಯುವ ತನಕವೂ ಪ್ರತಿ ತಿಂಗಳು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಪಶ್ಚಿಮ ಬಂಗಾಳದ 294 ಸದಸ್ಯ ಬಲದ ವಿಧಾನಸಭೆಗೆ 2021ರ ಏಪ್ರಿಲ್​-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಅಲ್ಲಿ ತನಕ ಇಬ್ಬರು ಕೇಂದ್ರ ನಾಯಕರು ರಾಜ್ಯದಲ್ಲಿ ಪಕ್ಷದ ಚುನಾವಣಾ … Continue reading ಇನ್ಮೇಲೆ ಪ್ರತಿ ತಿಂಗಳೂ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಅಮಿತ್​ ಷಾ, ಜೆ.ಪಿ.ನಡ್ಡಾ