ಪ್ರಧಾನಿ ಮೋದಿ ವಿಶೇಷ ಮನವಿ ಬಳಿಕ ಹೊಸ ಸಂಸತ್​ ಭವನದ ವಿಡಿಯೋಗೆ ಶಾರುಖ್​, ಅಕ್ಷಯ್​ ಧ್ವನಿ

ನವದೆಹಲಿ: ಹೊಸ ಸಂಸತ್​ ಭವನವನ್ನು ಪರಿಚಯಿಸುವ ಬಾಲಿವುಡ್​ ಸೂಪರ್​ ಸ್ಟಾರ್ಸ್​ ಶಾರುಖ್​ ಖಾನ್​ ಮತ್ತು ಅಕ್ಷಯ್​ ಕುಮಾರ್​ ಹಂಚಿಕೊಂಡ ವಿಡಿಯೋವನ್ನು ಪ್ರಧಾನಿ ಮೋದಿ ಶನಿವಾರ ರಾತ್ರಿ ತಮ್ಮ ಟ್ವಿಟರ್​ ಖಾತೆಯಲ್ಲಿ ರಿಟ್ವೀಟ್​ ಮಾಡಿದ್ದಾರೆ. ಮೋದಿ ಅವರ ವಿಶೇಷ ಮನವಿ ಬಳಿಕ ಇಬ್ಬರು ಸ್ಟಾರ್​ಗಳು ವಿಡಿಯೋಗೆ ಧ್ವನಿ ನೀಡಿದ್ದಾರೆಂದು ತಿಳಿದುಬಂದಿದೆ. ಪ್ರಧಾನಿ ಮೋದಿ ಅವರು ಮೇ 26ರಂದು ಹೊಸ ಸಂಸತ್​ ಭವನದ ಸಣ್ಣ ವಿಡಿಯೋ ತುಣುಕನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದರು. ಆ ವಿಡಿಯೋದಲ್ಲಿ ಯಾವುದೇ ಹಿನ್ನೆಲೆ ಧ್ವನಿ ಇರಲಿಲ್ಲ. ನನ್ನಲ್ಲಿ … Continue reading ಪ್ರಧಾನಿ ಮೋದಿ ವಿಶೇಷ ಮನವಿ ಬಳಿಕ ಹೊಸ ಸಂಸತ್​ ಭವನದ ವಿಡಿಯೋಗೆ ಶಾರುಖ್​, ಅಕ್ಷಯ್​ ಧ್ವನಿ