ಪಂದ್ಯದ ವೇಳೆ ಕ್ರೀಡಾಂಗಣದಲ್ಲೇ ‘ಧಮ್’ ಹೊಡೆದ ಶಾರುಖ್​ ಖಾನ್​; ವಿಡಿಯೋ ವೈರಲ್​

ಕಲ್ಕತ್ತಾ: ಇಲ್ಲಿನ ಈಡನ್​ ಗಾರ್ಡನ್ಸ್​ ಕ್ರೀಂಢಾಗಣದಲ್ಲಿ ನಡೆದ ಐಪಿಎಲ್​ ಪಂದ್ಯದಲ್ಲಿ ಕಲ್ಕತ್ತಾ ನೈಟ್​ರೈಡರ್ಸ್​ ತಂಡವು ಸನ್​ಸೈಸರ್ಸ್​ ಹೈದರಾಬಾದ್​ ವಿರುದ್ಧ 5ರನ್​ಗಳ ರೋಷಕ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಆ್ಯಂಡ್ರೆ ರಸೆಲ್​ ಸ್ಪೋಟಕ ಬ್ಯಾಟಿಂಗ್​ ಕಲ್ಕತ್ತಾ ಅಭಿಮಾನಿಗಳನ್ನು ಸಂತೋಷಪಡಿಸಿದ್ದಲ್ಲದೆ, ತಂಡದ ಮಾಲೀಕ ಮತ್ತು ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಅವರ ಹೃದಯವನ್ನೂ ಗೆದ್ದಿತು. ಇದರ ನಡುವೆಯೇ ಶಾರುಖ್​ ಅವರ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ತೀವ್ರ ವಿವಾದಕ್ಕೆ ಗುರಿಯಾಗಿದೆ. ಕಲ್ಕತ್ತಾ ನೈಟ್​ರೈಡರ್ಸ್​ ಸಹ … Continue reading ಪಂದ್ಯದ ವೇಳೆ ಕ್ರೀಡಾಂಗಣದಲ್ಲೇ ‘ಧಮ್’ ಹೊಡೆದ ಶಾರುಖ್​ ಖಾನ್​; ವಿಡಿಯೋ ವೈರಲ್​