ಶಾರುಖ್​ ಬಂಗಲೆಗೆ ಪ್ಲಾಸ್ಟಿಕ್​ ಹೊದಿಕೆ; ಕರೊನಾಕ್ಕೆ ಹೆದರಿದರಾ ಬಾಜಿಗಾರ್​?

ಮುಂಬೈ: ರಾಷ್ಟ್ರದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಕೋವಿಡ್​-19 ಪಿಡುಗಿನ ಭರಾಟೆ ಜೋರಾಗಿದೆ. ಬಾಲಿವುಡ್​ನ ಹಿರಿಯ ನಟ ಅಮಿತಾಭ್​ ಬಚ್ಚನ್​ ಹಾಗೂ ಅವರ ಪುತ್ರ ಅಭಿಷೇಕ್​ ಬಚ್ಚನ್​, ಸೊಸೆ ಐಶ್ವರ್ಯ ರೈ ಬಚ್ಚನ್​ ಮತ್ತು ಮೊಮ್ಮಗಳು ಆರಾಧ್ಯ ಕೂಡ ಕರೊನಾ ಸೋಂಕಿಗೆ ತುತ್ತಾದ ಮೇಲಂತೂ ಬಾಲಿವುಡ್​ನ ಮಂದಿಗೆ ಕರೊನಾ ಭಾರಿ ನಡುಕವನ್ನೇ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಸೋಂಕಿನಿಂದ ದೂರವುಳಿಯಲು ಅವರೆಲ್ಲರೂ ವಿವಿಧ ರೀತಿಯ ತಂತ್ರಗಾರಿಕೆಯನ್ನೂ ಅನುಸರಿಸುತ್ತಿದ್ದಾರೆ. ಇಂತಿಪ್ಪ, ಬಾಲಿವುಡ್​ನಲ್ಲಿ ವಿಶಿಷ್ಟ ನಟನೆಯ ಮೂಲಕ ತಮ್ಮದೇ ಆದ ಛಾಪು … Continue reading ಶಾರುಖ್​ ಬಂಗಲೆಗೆ ಪ್ಲಾಸ್ಟಿಕ್​ ಹೊದಿಕೆ; ಕರೊನಾಕ್ಕೆ ಹೆದರಿದರಾ ಬಾಜಿಗಾರ್​?