ಶಾರುಖ್​ ಮ್ಯಾನೇಜರ್​ ಪೂಜಾರ ಒಟ್ಟು ಆಸ್ತಿ ಮೌಲ್ಯ, ವಾರ್ಷಿಕ ಸಂಬಳ ಕೇಳಿದ್ರೆ ನಿಮ್ಮ ಹುಬ್ಬೇರೋದು ಖಂಡಿತ!

ಮುಂಬೈ: ಸುಮಾರು 5 ವರ್ಷಗಳ ಕಾಲ ಸಿನಿಮಾಗೆ ಬ್ರೇಕ್​ ನೀಡಿ “ಪಠಾಣ್​” ಸಿನಿಮಾ ಮೂಲಕ ಮತ್ತೆ ಬೆಳ್ಳಿತೆರೆ ಮೇಲೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಬಾಲಿವುಡ್​ ಬಾದ್​ಷಾ ಶಾರುಖ್​ ಖಾನ್​ ಬಾಕ್ಸ್​ ಆಫೀಸ್​ನಲ್ಲೀ ಧೂಳೆಬ್ಬಿಸಿದ್ದಾರೆ. ಸದ್ಯ ಪಠಾಣ್​ ಸಿನಿಮಾ 1000 ಕೋಟಿಗೂ ಅಧಿಕ ಸಂಪಾದನೆ ಮಾಡಿ ಎಲ್ಲ ದಾಖಲೆಗಳನ್ನು ಮುರಿಯುತ್ತಾ ಸಾಗಿದೆ. ಶಾರುಖ್​, ಬಾಲಿವುಡ್​ನಲ್ಲೇ ಶ್ರೀಮಂತ ನಟ ಎನಿಸಿಕೊಂಡಿದ್ದಾರೆ. ಸಾವಿರಾರು ಕೋಟಿ ಮೌಲ್ಯದ ಆಸ್ತಿಯ ಒಡೆಯರಾಗಿದ್ದಾರೆ. ಇದೀಗ ಅವರ ಬಹುಕಾಲದ ಮ್ಯಾನೇಜರ್​ ಪೂಜಾ ದದ್ಲಾನಿ ಅವರು ತಮ್ಮ ಒಟ್ಟು … Continue reading ಶಾರುಖ್​ ಮ್ಯಾನೇಜರ್​ ಪೂಜಾರ ಒಟ್ಟು ಆಸ್ತಿ ಮೌಲ್ಯ, ವಾರ್ಷಿಕ ಸಂಬಳ ಕೇಳಿದ್ರೆ ನಿಮ್ಮ ಹುಬ್ಬೇರೋದು ಖಂಡಿತ!