‘ಬೇಷರಮ್ ರಂಗ್’ ವಿವಾದದ ಬಗ್ಗೆ ‘ಕಿಂಗ್​ ಖಾನ್​’ ಹೇಳಿದ್ದೇನು ಗೊತ್ತಾ? ಇಲ್ಲಿದೆ ಶಾರೂಖ್​ ಫಸ್ಟ್​ ರಿಯಾಕ್ಷನ್​

ಮುಂಬೈ: ಶಾರುಖ್​ ಖಾನ್​ ಅಭಿನಯದ ‘ಪಠಾಣ್​’ ಚಿತ್ರವು ಜನವರಿಯಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದ ಹಾಡೊಂದರಲ್ಲಿ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದು ವಿವಾದಕ್ಕೆ ಸಾಕಷ್ಟು ಕಾರಣವಾಗಿದೆ. ಅಷ್ಟೇ ಅಲ್ಲ, ಸೋಷಿಯಲ್​ ಮೀಡಿಯಾದಲ್ಲಿ ‘ಬಾಯ್ಕಾಟ್ ಪಠಾಣ್’ ಎಂಬ ಅಭಿಯಾನವೂ ಶುರುವಾಗಿದೆ. ಇದುವರೆಗೂ ಮೌನವಾಗಿದ್ದ ಶಾರೂಖ್​, ಇದೇ ಮೊದಲ ಬಾರಿಗೆ ಶಾರೂಖ್​ ಖಾನ್​ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಕೋಲ್ಕತ್ತ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ (KIFF) ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿರುವ ಶಾರುಖ್ ಖಾನ್, ‘ನಮ್ಮ … Continue reading ‘ಬೇಷರಮ್ ರಂಗ್’ ವಿವಾದದ ಬಗ್ಗೆ ‘ಕಿಂಗ್​ ಖಾನ್​’ ಹೇಳಿದ್ದೇನು ಗೊತ್ತಾ? ಇಲ್ಲಿದೆ ಶಾರೂಖ್​ ಫಸ್ಟ್​ ರಿಯಾಕ್ಷನ್​