ಜಿಲ್ಲಾಮಟ್ಟದಲ್ಲಿ ಶಾಮ್‌ಗೆ ಪ್ರಥಮ ಸ್ಥಾನ

sham
Published on

ಗಂಗೊಳ್ಳಿ: ರಾಗ ತರಂಗ ಮಂಗಳೂರು, ಭಾರತೀಯ ವಿದ್ಯಾಭವನ ಮಂಗಳೂರು ಸಂಯೋಗದಲ್ಲಿ ನಡೆದ ಬಾಲ ಪ್ರತಿಭಾ-2024 ದ.ಕ., ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಖಾಸಗಿ, ಸರ್ಕಾರಿ ಹಾಗೂ ನವೋದಯ ಶಾಲೆಗಳಿಗೆ ನಡೆಸಿದ ಜಿಲ್ಲಾಮಟ್ಟದ ಶಾಲಾ ಮಕ್ಕಳ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಹಿಂದುಸ್ತಾನಿ ವಾದ್ಯ ಸಂಗೀತ (ಕೊಳಲು)ದಲ್ಲಿ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ 9ನೇ ತರಗತಿ ವಿದ್ಯಾರ್ಥಿ ಶಾಮ್ ಜಿ.ಎನ್.ಪೂಜಾರಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರು ಗಂಗೊಳ್ಳಿ ಛಾಯಾಗ್ರಾಹಕ ಗಣೇಶ್ ಪೂಜಾರಿ ಹಾಗೂ ಪ್ರಾಧ್ಯಾಪಕಿ ಮಾಲತಿ ಗಣೇಶ ಪುತ್ರ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net