More

    ಯುಪಿಯ ಮೈತ್ರಿಕೂಟದ ನಾಯಕತ್ವವನ್ನು ಶರದ್ ಪವಾರ್ ವಹಿಸಿಕೊಳ್ಳಲಿ ಎಂದ ಶಿವಸೇನೆ ನಾಯಕ!

    ನವದೆಹಲಿ: ದೇಶದಲ್ಲಿ ಯುಪಿಎ ಮೈತ್ರಿಕೂಟ ಕಳಾಹೀನವಾಗಿದ್ದು, ಇಂತಹ ಸಂದರ್ಭದಲ್ಲಿ ಹಿರಿಯ ರಾಜಕಾರಿಣಿ ಹಾಗೂ ಎನ್​ಸಿಪಿ ನಾಯಕ ಶರದ್ ಪವಾರ್ ಅವರು ಯುಪಿಎ ನೇತೃತ್ವ ವಹಿಸಿಕೊಂಡರೇ ಚೆನ್ನಾಗಿರುತ್ತೆ ಎಂದು ಶಿವಸೇನಾ ಮುಖಂಡ ಸಂಜಯ್ ರಾವುತ್ ಹೇಳಿದ್ದಾರೆ.

    ಯುಪಿಯ ಮೈತ್ರಿಕೂಟದ ನಾಯಕತ್ವವನ್ನು ಶರದ್ ಪವಾರ್ ವಹಿಸಿಕೊಳ್ಳಲಿ ಎಂದ ಶಿವಸೇನೆ ನಾಯಕ!

    ನವದೆಹಲಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿ ವಿರೋಧಿ ಅಲೆ ಕಂಡು ಬರುತ್ತಿದೆ. ಇಂತಹ ಸನ್ನಿವೇಶದಲ್ಲಿ ಶರದ್ ಪವಾರ್ ಅವರು ಯುಪಿಎ ನೇತೃತ್ವ ವಹಿಸಿಕೊಳ್ಳುವುದನ್ನು ಯಾವುದೇ ಪ್ರಾದೇಶಿಕ ಪಕ್ಷಗಳು ವಿರೋಧಿಸುತ್ತವೆ ಎಂದು ನನಗೆ ಅನಿಸುವುದಿಲ್ಲ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಭಾರತದಲ್ಲಿ ಶೇ. 30 ಮುಸ್ಲಿಮರು ಒಂದಾದ್ರೆ ಸಾಕು, 4 ಪಾಕಿಸ್ತಾನ್‌ ಸೃಷ್ಟಿ ಆಗ್ಬಿಡುತ್ತೆ!; ದೇಶದ್ರೋಹಿ ಹೇಳಿಕೆ ನೀಡಿದ ರಾಜಕಾರಣಿ

    ಸದ್ಯ ಯುಪಿಎ ಮೈತ್ರಿಕೂಟ ನಿಸ್ತೇಜನಗೊಂಡಿರುವುದರಿಂದ ಕಾಂಗ್ರೆಸೇತರ ನಾಯಕರು ಇದರ ನೇತೃತ್ವ ವಹಿಸಿಕೊಳ್ಳುವುದು ಸೂಕ್ತ ಎಂದು ರಾವುತ್ ಹೇಳಿದ್ದಾರೆ. ಆದರೆ ಈ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಮಹಾರಾಷ್ಟ್ರ ಕಾಂಗ್ರೆಸ್ ನಾಯಕರು, ರಾವುತ್ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದು ಬೇಡ. ರಾಷ್ಟ್ರಮಟ್ಟದಲ್ಲಿ ಯುಪಿಎ ಜೊತೆ ಶಿವಸೇನೆ ಗುರುತಿಸಿಕೊಂಡಿಲ್ಲ ಎಂದಿದ್ದಾರೆ.

    ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆ ನಡೆದಿದೆ ಎಂದ ಆರ್​ಬಿಐ ಗವರ್ನರ್

    ಸುಂದರಿ ಸಿಕ್ಕಳೆಂದು ಹಿರಿಹಿರಿ ಹಿಗ್ಗಿದ ಯುವಕ: ಮೊದಲ ರಾತ್ರಿಯೇ ಕೊಟ್ಟಳೊಂದು ಶಾಕ್‌, ದಾಖಲಾಯ್ತು ದೂರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts