ಖಾಸಗಿ ಫೋಟೋ, ವಿಡಿಯೋಗಳನ್ನು ಹರಿಬಿಟ್ಟವರಿಗೆ ಕಾಂಗ್ರೆಸ್​ ಶಾಸಕಿ ನಯನಾ ಮೋಟಮ್ಮ ತಿರುಗೇಟು!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ದಾಖಲಿಸಿದ ಬಳಿಕ ನನ್ನ ಮೇಲೆ ಸೈಬರ್​ ದಾಳಿ ತೀವ್ರವಾಗಿದೆ ಎಂದು ಕಾಂಗ್ರೆಸ್​ ಶಾಸಕಿ ನಯನಾ ಮೋಟಮ್ಮ ಅವರು ಗಂಭೀರ ಆರೋಪ ಮಾಡಿದ್ದಾರೆ. ನಯನಾ ಅವರು ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ. ಚಿಕ್ಕಮಗಳೂರಿನ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕಿ. ತನ್ನ ಖಾಸಗಿ ಜೀವನದ ಫೋಟೋಗಳನ್ನು ಜಾಲತಾಣದಲ್ಲಿ ಹರಿಬಿಡುವ ಮೂಲಕ ನನ್ನ ಮೇಲೆ ಸೈಬರ್​ ದಾಳಿ ನಡೆಸಲಾಗುತ್ತಿದೆ ಎಂದು ಆರೋಪ ಮಾಡಿರುವ ನಯನಾ, ಈ ವಿಚಾರದಲ್ಲಿ ತಮ್ಮ ದೃಢ ನಿಲುವು … Continue reading ಖಾಸಗಿ ಫೋಟೋ, ವಿಡಿಯೋಗಳನ್ನು ಹರಿಬಿಟ್ಟವರಿಗೆ ಕಾಂಗ್ರೆಸ್​ ಶಾಸಕಿ ನಯನಾ ಮೋಟಮ್ಮ ತಿರುಗೇಟು!