ಶಾರುಖ್ ಖಾನ್​, ಆಲಿಯಾ ಭಟ್ ಜಂಟಿಯಾಗಿ ಸಿನಿಮಾ ನಿರ್ಮಾಣ…

ಬಾಲಿವುಡ್​ನಲ್ಲಿ ಸಾಕಷ್ಟು ನಟಿಯರು ನಟನೆಯ ಜತೆಗೆ ಚಿತ್ರ ನಿರ್ಮಾಣ ಸಂಸ್ಥೆಯನ್ನೂ ತೆರೆದು ಅದರಲ್ಲೂ ಬಿಜಿಯಾಗಿದ್ದಾರೆ. ಇದೀಗ ಆ ಸಾಲಿಗೆ ನಟಿ ಆಲಿಯಾ ಭಟ್ ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ನಿರ್ಮಾಣ ಸಂಸ್ಥೆ ತೆರೆದಿರುವ ಆಲಿಯಾ, ಮೊದಲ ಚಿತ್ರವನ್ನೂ ಘೋಷಣೆ ಮಾಡಿದ್ದಾರೆ. ಅದೂ ಬಾಲಿವುಡ್ ಬಾದ್​ಷಾ ಶಾರುಖ್ ಖಾನ್ ಜತೆಗೆ ಎಂಬುದು ವಿಶೇಷ! ಹೌದು, ‘ಡಾರ್ಲಿಂಗ್ಸ್’ ಶೀರ್ಷಿಕೆಯ ಚಿತ್ರವನ್ನು ಶಾರುಖ್ ಖಾನ್ ತಮ್ಮ ರೆಡ್ ಚಿಲ್ಲೀಸ್ ಎಂಟರ್​ಟೈನ್​ವೆುಂಟ್​ನಲ್ಲಿ ನಿರ್ಮಾಣ ಮಾಡುವುದಾಗಿ ಸೋಮವಾರ ಘೋಷಿಸಿಕೊಂಡಿದ್ದಾರೆ. ಇದೇ ಚಿತ್ರಕ್ಕೆ ಆಲಿಯಾ ಭಟ್ ನೂತನವಾಗಿ ಶುರುಮಾಡಿರುವ … Continue reading ಶಾರುಖ್ ಖಾನ್​, ಆಲಿಯಾ ಭಟ್ ಜಂಟಿಯಾಗಿ ಸಿನಿಮಾ ನಿರ್ಮಾಣ…