ಟಿಪ್ಪು ನೆನಪಿನ ‘ಸಲಾಂ ಆರತಿ ಪೂಜೆ’ ರದ್ದು ಮಾಡಲ್ಲ; ಹೆಸರಷ್ಟೇ ಬದಲಾವಣೆ! ರಾಜ್ಯ ಸರ್ಕಾರದ ನಿರ್ಧಾರ

ಬೆಂಗಳೂರು: ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರೂಢಿಯಾಗಿ ಬಂದಿರುವ “ದೀವಟಿಗೆ ಸಲಾಂ” “ಸಲಾಂ ಆರತಿ” ಮತ್ತು “ಸಲಾಂ ಮಂಗಳಾರತಿ” ಎಂಬ ಪೂಜಾಕಾರ್ಯಗಳ ಹೆಸರನ್ನು ಬದಲಾಯಿಸಿ ನಮ್ಮ ಸಂಪ್ರದಾಯದ ಹೆಸರನ್ನು ನೀಡುವ ಬಗ್ಗೆ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವಿಸ್ತ್ರುತವಾಗಿ ಚರ್ಚಿಸಲಾಗಿದೆ. *ಈ ಪೂಜಾಕಾರ್ಯಗಳ ಹೆಸರನ್ನ ನಮ್ಮ ಸ್ಥಳೀಯ ಭಾಷೆಯ ಪದಗಳಿಗೆ ಬದಲಿಸುವ ಬಗ್ಗೆ ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ … Continue reading ಟಿಪ್ಪು ನೆನಪಿನ ‘ಸಲಾಂ ಆರತಿ ಪೂಜೆ’ ರದ್ದು ಮಾಡಲ್ಲ; ಹೆಸರಷ್ಟೇ ಬದಲಾವಣೆ! ರಾಜ್ಯ ಸರ್ಕಾರದ ನಿರ್ಧಾರ