ತಲೆನೋವಾಗಿರುವ ಶಶಿಕಲಾ ಬಿಡುಗಡೆ- ಫೋನ್‌ಕಾಲ್‌ಗಳಿಗೆ ಪೊಲೀಸರು ಸುಸ್ತೋ ಸುಸ್ತು!

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಿಂದ ಜೈಲು ಪಾಲಾಗಿರುವ ತಮಿಳುನಾಡಿನ ಪ್ರಭಾವಿ ನಾಯಕಿ, ಉಚ್ಛಾಟಿತ ಎಐಎಡಿಎಂಕೆ ಮುಖಂಡೆ ಶಶಿಕಲಾ ನಟರಾಜನ್ ಅವರ ಬಿಡುಗಡೆ ಕುರಿತ ವಿಷಯ ಇದೀಗ ಜೈಲು ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಾಹರದ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಶಶಿಕಲಾರನ್ನು ಯಾವುದೇ ಸಮಯದಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡಬಹುದು ಎಂಬ ವದಂತಿ ಎಲ್ಲೆಡೆ ಹರಡುತ್ತಿದ್ದಂತೆಯೇ ಇತ್ತೀಚೆಗಷ್ಟೇ ಈ ಹೇಳಿಕೆಯನ್ನು ಕಾರಾಗೃಹ ಅಧಿಕಾರಿಗಳು ನಿರಾಕರಿಸಿದ್ದರು. ಆದರೆ ಅದರ ಬೆನ್ನಲ್ಲೇ ಇದೀಗ, ದಿನನಿತ್ಯವೂ ಅವರಿಗೆ ಕರೆ ಬರುತ್ತಿದ್ದು, … Continue reading ತಲೆನೋವಾಗಿರುವ ಶಶಿಕಲಾ ಬಿಡುಗಡೆ- ಫೋನ್‌ಕಾಲ್‌ಗಳಿಗೆ ಪೊಲೀಸರು ಸುಸ್ತೋ ಸುಸ್ತು!