ಪ್ರೀತಿಸಿದವ ಬಾಳು ನೀಡುವ ಬದಲು ಸಾವಿನ ಮನೆಗೆ ದೂಡಿದ್ದೇಕೆ?

ಸೂರತ್: ಹದಿನೈದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದಾತ ಪ್ರೀತಿಯೊಂದಿಗೆ ಬದುಕನ್ನು ಕಟ್ಟಿಕೊಳ್ಳುವ ಬದಲು ಕಟ್ಟಿಕೊಂಡ ಹೆಂಡತಿಯನ್ನೇ ಸಾವಿನ ಮನೆಗೆ ದೂಡಿದ ಘಟನೆ ಮಂಗಳವಾರ ನಡೆದಿದೆ. ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಆತನ ಹೆಂಡತಿ ತನ್ನ ಮೂರು ವರ್ಷದ ಮಗಳೊಂದಿಗೆ ಟೆರೇಸ್​​ನಿಂದ ಜಿಗಿದು ಸಾವನ್ನಪ್ಪಿದ್ದಾಳೆ. ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಕೋಮಲ್ ಸೋಮನಿ ಸಾವಿಗೀಡಾದವಳು. ವರದಕ್ಷಿಣೆಗಾಗಿ ಕೋಮಲ್ ಗೆ ಗಂಡನಮನೆಯವರಿಂದ ಕಿರುಕುಳ ನೀಡಲಾಗಿದೆ ಎಂದು ಸಂತ್ರಸ್ತೆಯ ತಂದೆ ಪ್ರಕಾಶ್ ಅಗರ್ವಾಲ್ ಆರೋಪಿಸಿದ್ದಾರೆ. ಮಹಿಳೆಯನ್ನು … Continue reading ಪ್ರೀತಿಸಿದವ ಬಾಳು ನೀಡುವ ಬದಲು ಸಾವಿನ ಮನೆಗೆ ದೂಡಿದ್ದೇಕೆ?