ಕುರಿ ಕಳವು ಮಾಡುವುದೇ ಆತನ ಚಾಳಿಯಾಗಿತ್ತು, ಶನಿವಾರ ರಾತ್ರಿಯೂ ಕಳವಿಗೆ ಹೋಗಿದ್ದ ಆತನಿಗೆ ಏನಾಯಿತು ಗೊತ್ತಾ?

Latest News

ಪ್ರಾಬ್ಲಂ ಬೇಸ್ಡ್ ಲರ್ನಿಂಗ್ ಪರಿಣಾಮಕಾರಿ ಶಿಕ್ಷಣಶಾಸ್ತ್ರ

ಸಮಸ್ಯೆ ಆಧರಿತ ಕಲಿಕೆ ವಿಧಾನ ಇಂಜಿನಿಯರಿಂಗ್ ಶಿಕ್ಷಣದಲ್ಲಿ ಬಳಕೆಯಲ್ಲಿದೆ. ಈ ವಿಧಾನದಲ್ಲಿ ಇನ್ನೂ ಹೆಚ್ಚಿನ ಜ್ಞಾನ ಪಡೆಯುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಕೆಎಲ್​ಇ ತಾಂತ್ರಿಕ...

ಮಿನಿ ಕವಿಯ ಪರ್ಸಿನಲ್ಲಿ ಮನಿ ಇರುವುದಿಲ್ಲ

ಕಳ್ಳ!: ಇದು ಎರಡೇ ಅಕ್ಷರದ ಪದ. ಆದರೂ ಇದು ಮೂಡಿಸುವ ಸಂಚಲನ ಅಷ್ಟಿಷ್ಟಲ್ಲ. ಬೇಕಿದ್ದರೆ ನೀವೇ ಪರೀಕ್ಷಿಸಬಹುದು. ನಾಲ್ಕು ಜನ ಸ್ನೇಹಿತರು ಮಾತನಾಡುತ್ತ...

ಸಚಿನ್ ಜೀವನದ ಘಟನೆಗಳ ಅನಾವರಣ

ವಿಶ್ವ ಕ್ರಿಕೆಟ್​ನಲ್ಲಿ ಸಚಿನ್ ತೆಂಡುಲ್ಕರ್ ಎಂಬ ಹೆಸರು ಇಂದಿಗೂ ಬಹುದೊಡ್ಡ ಬ್ರಾ್ಯಂಡ್. ನಿರಂತರವಾಗಿ 24 ವರ್ಷ (1989-2013) ಭಾರತಿಯ ಕ್ರಿಕೆಟ್​ನ ಮಹಾರಾಜನಂತೆ ಕಂಗೊಳಿಸಿದ...

ವಿಜಯವಾಣಿ ಸಿನಿಮಾ ವಿಮರ್ಶೆ: ಬದುಕೇ ಕ್ಲಾಸ್, ಗಣಿ ಪಾಸ್

ಅವಮಾನ.. ಅವಮಾನ.. ಅವಮಾನ... ಹೀಗೆ ಹೆಜ್ಜೆ ಹೆಜ್ಜೆಗೆ ಅವಮಾನ ಎದುರಿಸಿದ ವ್ಯಕ್ತಿಗೆ ಕೊನೆಗೆ ಅದೇ ಅವಮಾನ ವರಮಾನ-ಸನ್ಮಾನವಾಗಿ ಪರಿಣಮಿಸುವುದೇ ‘ನಮ್ ಗಣಿ ಬಿಕಾಂ...

ಹೆಸರು ಬದಲಿಸಿಕೊಂಡ ಕೇಜಿಸ್ಟಾರ್​ ರವಿಚಂದ್ರನ್ ಪುತ್ರ ಮನೋರಂಜನ್!

ಬೆಂಗಳೂರು: ಕನ್ನಡ ಚಿತ್ರರಂಗದ ‘ಕನಸುಗಾರ’ ರವಿಚಂದ್ರನ್ ಅವರ ಪುತ್ರ ಈಗ ‘ಪ್ರಾರಂಭ’ದಿಂದಲೇ ‘ಒ’ ಅಲ್ಲ ‘ಯು’ ಎಂದಿದ್ದಾರೆ. ಅಷ್ಟಕ್ಕೂ ಅವರು ಹೀಗೆನ್ನಲು ಕಾರಣ...

ದಾವಣಗೆರೆ: ಆತ ಕುರಿ ಕದ್ದು ಮಾರಾಟ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ. ಸಾಕಷ್ಟು ಬಾರಿ ಸಿಕ್ಕಿಬಿದ್ದು ಜೈಲಿಗೂ ಹೋಗಿಬಂದಿದ್ದ. ಆದರೂ ಆತ ಬುದ್ಧಿ ಕಲಿತಿರಲಿಲ್ಲ. ಶನಿವಾರ ರಾತ್ರಿ ಕೂಡ ತನ್ನ ಕುರಿ ಕಳವಿನ ಕೈಚಳಕ ತೋರಲು ಹೋಗಿದ್ದ ಆತನ ರುಂಡವನ್ನು ಕುರಿಗಾಹಿಗಳು ಚೆಂಡಾಡಿದ್ದಾರೆ!

ಮಲೇಬೆನ್ನೂರು ನಿವಾಸಿ ಚಮನ್​ಸಾಬ್​ (48) ಕೊಲೆಯಾಗಿರುವವ. ಶನಿವಾರ ತಡರಾತ್ರಿ ಇಲ್ಲವೇ ಭಾನುವಾರ ಬೆಳಗಿನ ಜಾವ ಆತನನ್ನು ಕೊಲೆ ಮಾಡಿರುವ ಸಾಧ್ಯತೆ ಇರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮೂಗಿನಗುಂದಿ ಹಾಗೂ ಜಿ.ಟಿ. ಕಟ್ಟೆ ನಡುವೆ ಬರುವ ಹೊಲದಲ್ಲಿದ್ದ ಕುರಿ ದೊಡ್ಡಿಯಲ್ಲಿ ಕುರಿ ಕಳವು ಮಾಡಲು ಚಮನ್​ಸಾಬ್​ ತೆರಳಿದ್ದ. ಹೊಂಚು ಹಾಕಿ ಕುರಿಯನ್ನು ಕದಿಯುವ ಸಂದರ್ಭದಲ್ಲಿ ಕುರಿಗಾಹಿಗಳ ಕೈಗೆ ಸಿಕ್ಕಿಬಿದ್ದಿದ್ದ. ಆತನಿಗೆ ಚೆನ್ನಾಗಿ ಹೊಡೆದ ಬಳಿಕ ಕುರಿಗಾಹಿಗಳು ಆತನ ಕತ್ತನ್ನು ಕತ್ತರಿಸಿದರು ಎನ್ನಲಾಗಿದೆ. ಮಲೇಬೆನ್ನೂರು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್​)

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....