ರಾಹುಲ್​ ಗಾಂಧಿಯನ್ನು ಮದುವೆಯಾಗಲು ನಾನು ರೆಡಿ ಆದ್ರೆ ಒಂದು ಕಂಡೀಷನ್​ ಎಂದ ನಟಿ ಶೆರ್ಲಿನ್​ ಚೋಪ್ರಾ!

ಮುಂಬೈ: ತನ್ನ ಬೋಲ್ಡ್​ ಲುಕ್​ನಿಂದಲೇ ಬಾಲಿವುಡ್​ನಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ನಟಿ ಹಾಗೂ ಮಾಡೆಲ್​ ಶೆರ್ಲಿನ್​ ಚೋಪ್ರಾ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಿಚಾರಕ್ಕೆ ಮಾಧ್ಯಮಗಳಲ್ಲಿ ಸುದ್ದಿಯಾಗಿದ್ದಾರೆ. ಅಭಿಮಾನಿಗಳು ಮತ್ತು ಪಾಪಾರಾಜಿಗಳ ಜತೆ ಶೆರ್ಲಿನ್​ ಆತ್ಮೀಯ ಮಾತುಕತೆ ನಡೆಸುತ್ತಿದ್ದ ಸಂದರ್ಭದಲ್ಲಿ ಒಂದು ವೇಳೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ಮದುವೆ ಆಗುವ ಅವಕಾಶ ಸಿಕ್ಕರೆ ಆಗುತ್ತೀರಾ ಎಂದು ಅಭಿಮಾನಿಯೊಬ್ಬರು ಪ್ರಶ್ನೆ ಮಾಡಿದರು. ಇದಕ್ಕೆ ಅಚ್ಚರಿಯ ಉತ್ತರ ನೀಡಿದ ಶೆರ್ಲಿನ್​ ಒಂದು ಷರತ್ತನ್ನು ಸಹ ಹಾಕಿದರು. ಇದೀಗ … Continue reading ರಾಹುಲ್​ ಗಾಂಧಿಯನ್ನು ಮದುವೆಯಾಗಲು ನಾನು ರೆಡಿ ಆದ್ರೆ ಒಂದು ಕಂಡೀಷನ್​ ಎಂದ ನಟಿ ಶೆರ್ಲಿನ್​ ಚೋಪ್ರಾ!