More

    ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರು ಸೋಮವಾರದಂದು ಹುಬ್ಬಳ್ಳಿ ಅರವಿಂದನಗರದ ಪಕ್ಷದ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಭಾರತ ಮಾತೆಯ ಭಾವಚಿತ್ರ ನೀಡಿ, ಸನ್ಮಾನಿಸಲಾಯಿತು. ಶಿಲ್ಪಾ ಜಗದೀಶ ಶೆಟ್ಟರ್, ಶಾಸಕರಾದ ಮಹೇಶ ಟೆಂಗಿನಕಾಯಿ, ಪ್ರದೀಪ ಶೆಟ್ಟರ್, ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಲ್ಲಿಕಾರ್ಜುನ ಸಾವಕಾರ, ತಿಪ್ಪಣ್ಣ ಮಜ್ಜಗಿ, ರಾಧಾಬಾಯಿ ಸಫಾರೆ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts