ನೀನೆಂದಿಗೂ ನನ್ನ ಜತೆಯಲ್ಲೇ ಇರ್ತೀಯಾ ಮಗನೇ; ಭಾವುಕರಾದ ಶಿಖರ್ ಧವನ್​ಗೆ ಫ್ಯಾನ್ಸ್​ ಆಸರೆ

ಪಂಜಾಬ್: ತಮ್ಮ ಪ್ರೀತಿಯ ಮಗನನ್ನು ಜೊರಾವರ್ ಅವರನ್ನು ಪಂಜಾಬ್ ಕಿಂಗ್ಸ್​ ತಂಡದ ನಾಯಕ ಶಿಖರ್ ಧವನ್​ ಮಿಸ್ ಮಾಡಿಕೊಳ್ಳುತ್ತಿದ್ದು, ಈ ಕುರಿತು ಮಗನ ಹೆಸರಿನಲ್ಲಿರುವ ಪಂಜಾಬ್ ಕಿಂಗ್ಸ್​​ ಟೀಮ್​ನ ಜರ್ಸಿಯನ್ನು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ 29 ನಕ್ಸಲೀಯರ ಎನ್‌ಕೌಂಟರ್​: ಅನುಮಾನ ವ್ಯಕ್ತಪಡಿಸಿದ ಕಾಂಗ್ರೆಸ್‌ ನಾಯಕ! ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ತಮ್ಮ ಫ್ರಾಂಚೈಸಿಯ ಜರ್ಸಿಯನ್ನು ಬಹಿರಂಗಪಡಿಸಿದ್ದು, ಅದನ್ನು ಧರಿಸಿ ಪ್ರದರ್ಶಿಸಿದ್ದಾರೆ. ಪುತ್ರ ಜೋರಾವರ್ ಅವರ ಹೆಸರಿನಲ್ಲಿ ಜೆರ್ಸಿ ತಯಾರಾಗಿದ್ದು, ಇದೇ … Continue reading ನೀನೆಂದಿಗೂ ನನ್ನ ಜತೆಯಲ್ಲೇ ಇರ್ತೀಯಾ ಮಗನೇ; ಭಾವುಕರಾದ ಶಿಖರ್ ಧವನ್​ಗೆ ಫ್ಯಾನ್ಸ್​ ಆಸರೆ